ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

IT Raid : ಬೆಂಗಳೂರಿನ ಚಿನ್ನದ ಅಂಗಡಿಗಳ ಮೇಲೆ ಐಟಿ ದಾಳಿ

ಬೆಂಗಳೂರು ನಗರದ 25 ಚಿನ್ನದ ಅಂಗಡಿಗಳ ಮೇಲೆ ಐಟಿ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

|
Google Oneindia Kannada News

ಬೆಂಗಳೂರು, ಜನವರಿ 31; ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಬೆಂಗಳೂರು ನಗರದ ಚಿನ್ನದ ವ್ಯಾಪಾರಿಗಳಿಗೆ ಬೆಳಗ್ಗೆ ಶಾಕ್ ನೀಡಿದ್ದಾರೆ. ನಗರದಲ್ಲಿನ ಚಿನ್ನದ ಅಂಗಡಿಗಳ ಮೇಲೆ ಐಟಿ ದಾಳಿ ನಡೆದಿದೆ.

ಮಂಗಳವಾರ ಬೆಳಗ್ಗೆ ಬೆಂಗಳೂರು ನಗರದ 25ಕ್ಕೂ ಹೆಚ್ಚು ಚಿನ್ನದ ಅಂಗಡಿಗಳ ಮೇಲೆ ಐಟಿ ದಾಳಿ ನಡೆದಿದೆ. ಅಧಿಕಾರಿಗಳು ದಾಖಲೆಗಳ ಪರಿಶೀಲನೆಯನ್ನು ನಡೆಸುತ್ತಿದ್ದಾರೆ.

ಐಟಿ ದಾಳಿ ಬೆದರಿಕೆಯಿಂದ ಸಚಿವ ಶ್ರೀರಾಮುಲು ಟ್ವೀಟ್ ಡಿಲೀಟ್! ಐಟಿ ದಾಳಿ ಬೆದರಿಕೆಯಿಂದ ಸಚಿವ ಶ್ರೀರಾಮುಲು ಟ್ವೀಟ್ ಡಿಲೀಟ್!

ಜಯನಗರ, ಬಸವನಗುಡಿ, ಚಿಕ್ಕಪೇಟೆ, ಯಶವಂತರಪುರ ಸೇರಿದಂತೆ ನಗರದ ವಿವಿಧ ಪ್ರದೇಶಗಳಲ್ಲಿ ಚಿನ್ನದ ಅಂಗಡಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿ, ದಾಖಲೆಗಳನ್ನು ಸಂಗ್ರಹ ಮಾಡುತ್ತಿದ್ದಾರೆ.

ತೆರಿಗೆ ಉಳಿಸುವ FD ಗಳು: ಈ ಬ್ಯಾಂಕುಗಳಲ್ಲಿ ಶೇ 7.6ರ ವರೆಗೆ ಬಡ್ಡಿದರ- ಹಿರಿಯ ನಾಗರಿಕರಿಗೆ ಇನ್ನೂ ಹೆಚ್ಚು ತೆರಿಗೆ ಉಳಿಸುವ FD ಗಳು: ಈ ಬ್ಯಾಂಕುಗಳಲ್ಲಿ ಶೇ 7.6ರ ವರೆಗೆ ಬಡ್ಡಿದರ- ಹಿರಿಯ ನಾಗರಿಕರಿಗೆ ಇನ್ನೂ ಹೆಚ್ಚು

IT Raid On 25 Jewellery Shops At Bengaluru City

ತೆರಿಗೆ ವಂಚನೆ ಮಾಡಿ ಚಿನ್ನದ ವ್ಯಾಪಾರ ಮಾಡುತ್ತಿದ್ದ ದೂರುಗಳ ಹಿನ್ನಲೆಯಲ್ಲಿ ದಾಳಿ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಬಜೆಟ್ 2023: ಆದಾಯ ತೆರಿಗೆ ನಿರೀಕ್ಷೆಗಳ ಪಟ್ಟಿ ಬಜೆಟ್ 2023: ಆದಾಯ ತೆರಿಗೆ ನಿರೀಕ್ಷೆಗಳ ಪಟ್ಟಿ

ಒಟ್ಟು 300ಕ್ಕೂ ಹೆಚ್ಚು ಅಧಿಕಾರಿಗಳ ತಂಡ ವಿವಿಧ ಪ್ರದೇಶದಲ್ಲಿ ನಡೆದಿರುವ ದಾಳಿಯಲ್ಲಿ ಪಾಳ್ಗೊಂಡಿದೆ. ಚಿನ್ನದ ವ್ಯಾಪಾರ, ತೆರಿಗೆ ಕಟ್ಟಿರುವ ರಶೀದಿ ಸೇರಿದಂತೆ ಇತರ ದಾಖಲೆಗಳನ್ನು ಪರಿಶೀಲಿಸುತ್ತಿದೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ....

English summary
The income tax department on Tuesday raided on around 25 jewellery shops at Bengaluru City. Raid conducted in Janayanagra and Basavanagudi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X