ಬೆಂಗಳೂರಿನ ಓಝೋನ್ ಗ್ರೂಪ್ ಕಚೇರಿ ಮೇಲೆ ಐಟಿ ದಾಳಿ
ಬೆಂಗಳೂರು, ಡಿಸೆಂಬರ್ 7: ಬೆಂಗಳೂರಿನ ಝೋನ್ ಗ್ರೂಪ್ ಕಚೇರಿ ಮೇಲೆ ಗುರುವಾರ ಬೆಳ್ಳಂಬೆಳಗ್ಗೆ ಆದಾಯ ತೆರಿಗೆ ಅಧಿಕಾರಿ(ಐಟಿ) ದಾಳಿ ಮಾಡಿದ್ದಾರೆ.
ನಗರದ ಹಲಸೂರು ರಸ್ತೆಯಲ್ಲಿರುವ ಓಝೋನ್ ಸಂಸ್ಥೆ ಕಚೇರಿ ಮೇಲೆ ಗುರುವಾರ ಬೆಳಗ್ಗೆ ದಾಳಿ ನಡೆದಿದ್ದು, ಆದಾಯ ತೆರಿಗೆ ಅಧಿಕಾರಿಗಳು ದಾಖಲೆ ಪರಿಶೀಲನೆ ಮಾಡುತ್ತಿದ್ದಾರೆ. ತೆರಿಗೆ ವಂಚನೆ ಹಿನ್ನೆಯಲ್ಲಿ ಐಟಿ ದಾಳಿ ಮಾಡಿದೆ, ಈ ಬಗ್ಗೆ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.













Click it and Unblock the Notifications