• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ರಿಜ್ವಾನ್ ಅರ್ಷದ್ ಗೆ ಐಟಿ ಶಾಕ್, ಆಪ್ತರ ಮನೆ ಮೇಲೆ ದಾಳಿ

|
   ಮತ್ತೆ ಕಾಂಗ್ರೆಸ್‍ಗೆ ಐಟಿ ಶಾಕ್..ಯಾರ ಮನೆ ಮೇಲೆ ಗೊತ್ತಾ?

   ಬೆಂಗಳೂರು, ಏಪ್ರಿಲ್ 11: ಬೆಂಗಳೂರು ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಿಜ್ವಾನ್ ಅರ್ಷದ್ ಅವರ ಆಪ್ತರ ಮನೆಗಳ ಮೇಲೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

   ಅವರ ಆಪ್ತರ ಸುಮಾರು 20 ನಿವಾಸದ ಮೇಲೆ 100 ಕ್ಕೂ ಹೆಚ್ಚು ಐಟಿ ಅದಿಕಾರಿಗಳು ಗುರುವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ.

   ಬೆಳಗಾವಿ : ಕಾಂಗ್ರೆಸ್ ಬೆಂಬಲಿಗರ ಮನೆ ಮೇಲೆ ಐಟಿ ದಾಳಿ

   ಉದ್ಯಮಿಗಳಾದ ಅಮಾನುಲ್ಲಾ ಖಾನ್ ಕಮಲ್ ಪಾಶಾ, ರಿಯಲ್ ಎಸ್ಟೇಟ್ ಉದ್ಯಮಿ ನಯೀಜ್ ಖಾನ್ ಅವರ ಮನೆಗಳ ಮೇಲೆ ಐಟಿ ದಾಳಿ ನಡೆದಿದ್ದು, ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

   ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಅಕ್ರಮ ಹಣ ರವಾನೆಯಾಗಿದೆ ಎಂಬ ಮಾಹಿತಿಯ ಆಧಾರದ ಮೇಲೆ ದಾಳಿ ನಡೆಸಲಾಗಿದೆ.

   English summary
   Income Tax raid on Congress leader and Party's candidate for Bangalore Central constituency Rizwan Arshad's close associates in Bengaluru.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X