ಬೆಂಗಳೂರಿನ ಮೆಡಿಸಿನ್ ಡಿಸ್ಟ್ರಿಬ್ಯೂಟರ್ಸ್, ಆಸ್ಪತ್ರೆಗಳ ಮೇಲೆ ಐಟಿ ದಾಳಿ

ಬೆಂಗಳೂರ, ನವೆಂಬರ್ 29: ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ನಗರದ ಪ್ರಮುಖ ಆರೋಗ್ಯ ಸಂಸ್ಥೆಗಳ ಮೇಲೆ ಇಂದು ಬೆಳ್ಳಂಬೆಳಿಗ್ಗೆ ದಾಳಿ ನಡೆಸಿದ್ದಾರೆ.

ನಗರದ ಪ್ರಮುಖ ಔಷಧಿ ವಿತರಕರ ಕಚೇರಿಗಳು, ಚಿಕ್ಕಪೇಟೆ ಮತ್ತು ಕಾಟನ್ ಪೇಟೆಯ ಫಾರ್ಮಾಗಳ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

IT raid on several medicine distributors and hospitals in Bengaluru

ಸ್ತ್ರೀ ರೋಗ ತಜ್ಞೆ ಡಾ. ಕಾಮಿನಿ ರಾವ್ ಒಡೆತನದ ಮಿಲನ್ ಆಸ್ಪತ್ರೆ ಮೇಲೆ ಐಟಿ ದಾಳಿ ನಡೆದಿದೆ. ಒಟ್ಟು ಬೆಂಗಳೂರಿನ 28 ಕಡೆ ಐಟಿ ದಾಳಿ ನಡೆದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನೂರಾರು ಅಧಿಕಾರಿಗಳು ದಾಳಿಯಲ್ಲಿ ಪಾಲ್ಗೊಂಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+