ಯಶವಂತಪುರದಲ್ಲಿ ಉಪಚುನಾವಣಾ ಪ್ರಚಾರಕ್ಕಿಳಿದ ಜಗ್ಗೇಶ್

ಬೆಂಗಳೂರು, ನವೆಂಬರ್ 21: ಯಶವಂತಪುರದಲ್ಲಿ ಬಿಜೆಪಿ ಅಭ್ಯರ್ಥಿ ಎಸ್‌ಟಿ ಸೋಮಶೇಖರ್ ಪರವಾಗಿ ಜಗ್ಗೇಶ್ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ.

Recommended Video

      ರಂಗೇರಿತು ಯಶವಂತಪುರ JDS ಮೆರವಣಿಗೆ | Oneindia Kannada

      ಕೆಂಗೇರಿ ಉಪನಗರ ಹೊಯ್ಸಳ ನಗರದಿಂದ ಸುಮಾರು ಬೈಕ್ ಮೆರವಣಿಗೆ ಮೂಲಕ ಪ್ರಚಾರ ನಡೆಸುತ್ತಿದ್ದಾರೆ.ಈ ಹಿಂದೆ ಜಗ್ಗೇಶ್ ಬಿಜೆಪಿಯಿಂದ ಯಶವಂತಪುರದಲ್ಲಿ ಸ್ಪರ್ಧೆ ಮಾಡಿದ್ದರು. ಈ ಬಾರಿ ಉಪ ಚುನಾವಣೆಯಲ್ಲಿ ಎಸ್‌ಟಿ ಸೋಮಶೇಖರ್ ಅವರ ಪರವಾಗಿ ಪ್ರಚಾರ ಮಾಡಲಿದ್ದಾರೆ.

      ಬಂದ ತಕ್ಷಣವೇ ರಾಘವೇಂದ್ರಸ್ವಾಮಿ ಮಠಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಇನ್ನು ಯಶವಂತಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪಿ. ನಾಗರಾಜ್ ಅವರಿಂದಲೂ ಬಿರುಸಿನ ಪ್ರಚಾರ ಸಭೆ ನಡೆಯುತ್ತಿದೆ.

      Jaggesh Campaign In Yashwantpur

      ಕೆಂಗೇರಿ ಉಪ ನಗರದಲ್ಲಿ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಹಲವು ಕಾಂಗ್ರೆಸ್ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಭಾಗಿಯಾಗಲಿದ್ದಾರೆ. ಚುನಾವಣಾ ತಂತ್ರ ಹಾಗೂ ಮತಯಾಚನೆ ಪ್ರಕ್ರಿಯೆ ಬಗ್ಗೆ ಚರ್ಚೆ ನಡೆಯುತ್ತಿದೆ.

      ಹದಿನೈದು ಕ್ಷೇತ್ರಗಳಿಗೆ ಉಪ ಚುನಾವಣೆ ಡಿಸೆಂಬರ್ 5ರಂದು ನಡೆಯಲಿದ್ದು, ಡಿಸೆಂಬರ್ 9ರಂದು ಫಲಿತಾಂಶ ಹೊರಬೀಳಲಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+