ಮೊದಲ ಪ್ರದರ್ಶನದಲ್ಲೇ ಮೆಚ್ಚುಗೆ ಗಳಿಸಿದ ನಾಟ್ಯ ಮಯೂರಿ ಜಾಜಿ
ಬೆಂಗಳೂರು, 26 ಮಾರ್ಚ್: ಕಲಾಕ್ಷಿತಿ ಸಂಸ್ಥಾಪಕರಾಗಿರುವ ನೃತ್ಯಗುರು ಡಾ. ಎಂ.ಆರ್.ಕೃಷ್ಣಮೂರ್ತಿ ಅವರ ಶಿಷ್ಯೆ, ಭರತನಾಟ್ಯ ಕಲಾವಿದೆ ಜಾಜಿ ಆರ್.ರಾಜು ಅವರು ರಂಗಪ್ರವೇಶದ ಪ್ರಸ್ತುತಿಯನ್ನು ಆರಂಭಿಸಿದರು. ತಮ್ಮ ಮೊದಲ ಪ್ರದರ್ಣದಲ್ಲೇ ನಾಟ್ಯಪ್ರಿಯರ ಮೆಚ್ಚುಗೆ ಗಳಿಸಿದರು.
ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | ಯಾವ ಪಕ್ಷಕ್ಕೆಷ್ಟು ಸೀಟು? ನೀವೇ ಊಹಿಸಿ
ಬಿ.ಪಿ.ವಾಡಿಯಾ ರಸ್ತೆಯಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ನಲ್ಲಿ ಭಾನುವಾರ (ಮಾರ್ಚ್ 26) ಸಂಜೆ ನಡೆದ ವರ್ಣರಂಜಿತ ಸಮಾರಂಭದಲ್ಲಿ ಜಾಜಿ ಅವರು ತಮ್ಮ ಮೊದಲ ಪ್ರದರ್ಶನದಲ್ಲಿಯೇ ಅತ್ಯಂತ ಶಾಸ್ತ್ರಬದ್ಧವಾಗಿ ಭರತನಾಟ್ಯದ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾದರು.

ಸುನೀತಾ ಮತ್ತು ರಾಮಮೋಹನ್ರಾಜು ಅವರ ಮಗಳಾಗಿರುವ ಜಾಜಿ ಅವರು ಕಳೆದ ಹಲವು ವರ್ಷಗಳಿಂದ ಭರತನಾಟ್ಯದ ವಿವಿಧ ಮಜಲುಗಳನ್ನು ಕಲಿಯುತ್ತಾ ಬಂದಿದ್ದು, ಭಾನುವಾರದ ಸಮಾರಂಭದ ಮೂಲಕ ಭರತನಾಟ್ಯ ಪ್ರದರ್ಶನ ನೀಡುವುದರೊಂದಿಗೆ ಮತ್ತೊಂದು ಉದಯೋನ್ಮುಖ ಭರತನಾಟ್ಯ ಪ್ರತಿಭೆ ನಾಟ್ಯ ಸಾಂಸ್ಕೃತಿಕ ವಲಯಕ್ಕೆ ಪರಿಚಯವಾದಂತಾಯಿತು.
ತನ್ನ ಪ್ರಬುದ್ಧವಾದ ಮತ್ತು ಸಂಪೂರ್ಣ ಹಿಡಿತದ ಭಾರತನಾಟ್ಯ ಹೆಜ್ಜೆಗಳ ಮೂಲಕ ನೆರೆದಿದ್ದ ಕಲಾಸಕ್ತರಿಂದ ಪ್ರಶಂಸೆ ಪಡೆದರು.
-
IPL 2026 RCB: ಹ್ಯಾಜಲ್ವುಡ್, ಯಶ್ ದಯಾಳ್ ಅಲಭ್ಯರಾದ್ರೆ ಆರ್ಸಿಬಿ ಮುಂದಿರುವ 'ಪ್ಲಾನ್ ಬಿ' ಏನು? -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು












Click it and Unblock the Notifications