• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಬೆಂಗಳೂರಿನಲ್ಲಿ ಸಾರ್ವಕಾಲಿಕ ದಾಖಲೆ ಸೃಷ್ಟಿಸಿದ ಜನವರಿ ತಿಂಗಳ ಮಳೆ

|

ಬೆಂಗಳೂರು, ಜನವರಿ 18: ಜನವರಿಯಲ್ಲಿ ಬೆಂಗಳೂರಿನಲ್ಲಿ ಸುರಿದ ಮಳೆ ಸಾರ್ವಕಾಲಿಕ ದಾಖಲೆ ಬರೆದಿದೆ.

ನೀವು ನೋಡಿದಂತೆ ಜನವರಿ ಮೊದಲ ವಾರದಿಂದಲೇ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಕಷ್ಟು ಬಾರಿ ಮಳೆಯಾಗಿದೆ. ಇದು ಸಾರ್ವಕಾಲಿಕ ದಾಖಲೆ ಸೃಷ್ಟಿಸಿದೆ.ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ ನೀಡಿರುವ ಮಾಹಿತಿ ಪ್ರಕಾರ 1991.6ಪಿಸಿಯಷ್ಟು ಹೆಚ್ಚು ಮಳೆಯನ್ನು ಬೆಂಗಳೂರು ಜನವರಿಯಲ್ಲಿ ಕಂಡಿದೆ.

ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯ ಮುನ್ಸೂಚನೆ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯ ಮುನ್ಸೂಚನೆ

ಜನವರಿಯಲ್ಲಿ ಬೆಂಗಳೂರಿನಲ್ಲಿ ಸರಾಸರಿ 1.2 ಮಿ.ಮೀನಷ್ಟು ಮಳೆಯಾಗಿದೆ. ಜನವರಿಯಲ್ಲಿ 23.9ಮಿ.ಮೀನಷ್ಟು ಮಳೆಯಾಗಿದೆ. ಕರ್ನಾಟಕದಲ್ಲಿ ಜನವರಿಯಲ್ಲಿ ಸರಾಸರಿ 1.3 ಮಿ.ಮೀನಷ್ಟು ಮಳೆಯಾಗಿದೆ. ಒಟ್ಟು 26.1 ಮಿ.ಮೀನಷ್ಟು ಮಳೆಯಾಗಿದೆ.

ಈ ಕುರಿತು ಜಿ ಶ್ರೀನಿವಾಸರೆಡ್ಡಿ ಮಾತನಾಡಿ, ಜನವರಿಯಲ್ಲಿ ಸುರಿದ ಮಳೆ ದಾಖಲೆಯನ್ನು ಸೃಷ್ಟಿಸಿದೆ. ಅರಬ್ಬಿ ಸಮುದ್ರ ಹಾಗೂ ಬಂಗಾಳಕೊಲ್ಲಿಯಲ್ಲಿ ಚಂಡಮಾರುತವೆದ್ದ ಕಾರಣ ಸಾಕಷ್ಟು ಕಡೆ ಮಳೆಯಾಗಿತ್ತು.

2020ರಲ್ಲಿ ಬೆಂಗಳೂರಿನಲ್ಲಿ ಸರಾಸರಿ 846ಮಿ.ಮೀನಷ್ಟು ಮಳೆಯಾಗಿತ್ತು. ವರ್ಷದಲ್ಲಿ 1082 ಮಿ.ಮೀ ಮಳೆಯಾಗಿತ್ತು.ಮುಂದಿನ ವಾರದಿಂದ ಬೆಂಗಳೂರಿನಲ್ಲಿ ತಾಪಮಾನ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

   karkala , nippani , ಬೆಳಗಾವಿ ಮಹಾರಾಷ್ಟ್ರ ಗೆ ಸೇರಬೇಕಂತೆ !! | Oneindia Kannada

   ಈಗ ಬೆಂಗಳೂರಿನಲ್ಲಿ 27 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶವಿದೆ. ಈ ವಾರದಿಂದ ಬೆಳಗ್ಗೆ ಮೋಡಕವಿದ ವಾತಾವರಣ, ಮಂಜು ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

   English summary
   According To Data Sourced from KSNDMC, the Bengaluru has recieved 1991.6 pc of excess rainfal in January this year.
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X