ಜಯಲಲಿತ ಪ್ರಕರಣ : ಇಂದು ರಾಜ್ಯ ಕಾನೂನು ಆಯೋಗದ ಸಭೆ
ಬೆಂಗಳೂರು, ಜುಲೈ, 07 : ಜಯಲಲಿತಾ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿ ಕರ್ನಾಟಕ ಸರ್ಕಾರ ಸಲ್ಲಿಕೆ ಮಾಡಿರುವ ಮೇಲ್ಮನವಿ ಕುರಿತು ಸುಪ್ರೀಂ ಕೋರ್ಟ್ ವ್ಯಕ್ತಪಡಿಸಿರುವ ಆಕ್ಷೇಪಣೆಗಳ ಕುರಿತು ರಾಜ್ಯ ಕಾನೂನು ಆಯೋಗ ಜುಲೈ 7 ರಂದು ಸಭೆ ಸೇರಿ ಮುಂದಿನ ಹಂತಗಳ ಬಗ್ಗೆ ಚರ್ಚೆ ಮಾಡಲಿದೆ.
ಈಗ ಕೇಳಿ ಬಂದ ಆಕ್ಷೇಪಣೆಗಳು ಸಾಮಾನ್ಯ ಆಡಳಿತಕ್ಕೆ ಸಂಬಂಧಪಟ್ಟಿದ್ದಾಗಿದ್ದು, ಉಳಿದ ವಿಚಾರಗಳು ಮುಂದಿನ ವಾರ ವಿಚಾರಣೆಗೆ ಬರಲಿದೆ. ಡಿಎಂಕೆ ಪಕ್ಷ ನಾಯಕ ಕೆ ಅನ್‌ಬಳಗನ್ ಸಲ್ಲಿಸಿದ್ದ ಅರ್ಜಿ ಹಾಗೂ ಕರ್ನಾಟಕ ಸರ್ಕಾರ ಮೇಲ್ಮನವಿಯನ್ನು ಮುಂದಿನವಾರ ಒಟ್ಟಿಗೆ ವಿಚಾರಣೆಗೆ ಒಳಪಡಿಸಲಾಗುವುದು ಎಂದು ರಾಜ್ಯ ಕಾನೂನು ಅಧಿಕಾರಿಗಳು ತಿಳಿಸಿದ್ದಾರೆ.[ಜಯಾ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಡಿಎಂಕೆ]

ಡಿಎಂಕೆ ನಾಯಕ ಅನ್‌ಬಳಗನ್ ಜಯಲಲಿತಾ, ಶಶಿಕಲಾ ನಟರಾಜನ್, ಇಳವರಸೀ, ಸುಧಾಕರನ್ ಸಂಬಂಧಪಟ್ಟಂತೆ ಪ್ರಕರಣವನ್ನು ಖುಲಾಸೆಗೊಳಿಸಿರುವ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸುವುದರ ಜೊತೆಯಲ್ಲಿ ತಪ್ಪು ತೀರ್ಪು ಪ್ರಕಟಿಸಿದೆ ಎಂದು ಹೇಳಿದ್ದಾರೆ.
ಜಯಲಲಿತಾ 1,50,00,000 ನಷ್ಟು ಮೌಲ್ಯಭರಿತ ಬಹುಮಾನವನ್ನು ಸ್ವೀಕರಿಸಿಲ್ಲ ಎಂದಿರುವ ಹೈಕೋರ್ಟ್ ತೀರ್ಪನ್ನು ಅಲ್ಲಗಳೆದಿದ್ದಾರೆ. ತೀರ್ಪು ನೀಡುವಾಗ ಹೈಕೋರ್ಟ್ ಹಲವು ಗಣಿತದ ತಪ್ಪುಗಳನ್ನು ಮಾಡಿದ್ದು, ಇದರಿಂದ ಜಯಲಲಿತಾ ಅವರು ಖುಲಾಸೆಗೊಂಡಿದ್ದಾರೆ ಎಂದು ಅರ್ಜಿಯಲ್ಲಿ ಹೇಳಿದೆ. ಜಯಲಲಿತಾ ಅವರ 100 ಬ್ಯಾಂಕ್ ಅಕೌಂಟ್ ಗಳಲ್ಲಿ 34 ಬ್ಯಾಂಕ್ ಅಕೌಂಟ್ ಗಳು ಬೋಗಸ್ ಎಂದು ಡಿಎಂಕೆ ನಾಯಕ ಅನ್‌ಬಳಗನ್ ಅರೋಪಿಸಿದ್ದಾರೆ
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications