ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೇವೇಗೌಡರ ನೇತೃತ್ವದಲ್ಲಿ ಜುಲೈ 3ಕ್ಕೆ ಅಲ್ಪಸಂಖ್ಯಾತರ ಸಭೆ

|
Google Oneindia Kannada News

ಬೆಂಗಳೂರು, ಜುಲೈ 02: ಇಬ್ಬರು ಶಾಸಕರು ರಾಜೀನಾಮೆ, ಕೆಲವು ಶಾಸಕರ ಮೈತ್ರಿ ವಿರೋಧಿ ಹೇಳಿಕೆಗಳಿಂದ ಒಂದೆಡೆ ಸರ್ಕಾರ ಪತನಗೊಳ್ಳುವ ಆತಂಕ ಇದ್ದರೆ, ಮತ್ತೊಂದೆಡೆ ದೇವೇಗೌಡ ಅವರು ಇದಾವುದಕ್ಕೂ ತಲೆ ಕೆಡೆಸಿಕೊಳ್ಳದೆ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ.

ದೇವೇಗೌಡ ಅವರ ನೇತೃತ್ವದಲ್ಲಿ ನಾಳೆ ಅಲ್ಪಸಂಖ್ಯಾತರ ಸಭೆ ನಡೆಸುತ್ತಿದ್ದು, ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ದೃಷ್ಟಿಯಿಂದ ಈ ಸಭೆಯನ್ನು ನಡೆಸಲಾಗುತ್ತಿದೆ.

ಜೆಡಿಎಸ್ ಸಭೆಯಲ್ಲೇ ಗೌಡ್ರಿಗೆ 'ಕ್ಲಾಸ್' ತೆಗೆದುಕೊಂಡ ಕಾರ್ಯಕರ್ತ ಸಸ್ಪೆಂಡ್ಜೆಡಿಎಸ್ ಸಭೆಯಲ್ಲೇ ಗೌಡ್ರಿಗೆ 'ಕ್ಲಾಸ್' ತೆಗೆದುಕೊಂಡ ಕಾರ್ಯಕರ್ತ ಸಸ್ಪೆಂಡ್

ಲೋಕಸಭೆ ಚುನಾವಣೆ ಫಲಿತಾಂಶ ಬಂದಂದಿನಿಂದಲೂ ದೇವೇಗೌಡ ಅವರು ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ರಾಜ್ಯ ಸರ್ಕಾರದ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳದೆ ಪಕ್ಷ ಸಂಘಟನೆಯ ಗುರಿಯೊಂದನ್ನು ಮಾತ್ರವೇ ದೇವೇಗೌಡ ಅವರು ಇರಿಸಿಕೊಂಡಿದ್ದಾರೆ.

JDS minority leaders meeting on July 3

ಸತತ ಸಭೆಗಳನ್ನು ನಡೆಸುತ್ತಿರುವ ದೇವೇಗೌಡ ಅವರು, ನಿನ್ನೆಯಷ್ಟೆ ಜೆಡಿಎಸ್‌ನ ಎಲ್ಲ ಶಾಸಕರೊಂದಿಗೆ ಮಾತುಕತೆಯನ್ನು ನಡೆಸಿದ್ದಾರೆ ಎನ್ನಲಾಗಿದೆ.

ಜೆಡಿಎಸ್ ರಾಜ್ಯಾಧ್ಯಕ್ಷರ ಜೊತೆ 4 ಕಾರ್ಯಾಧ್ಯಕ್ಷರ ನೇಮಕ ಜೆಡಿಎಸ್ ರಾಜ್ಯಾಧ್ಯಕ್ಷರ ಜೊತೆ 4 ಕಾರ್ಯಾಧ್ಯಕ್ಷರ ನೇಮಕ

ಈ ಸಭೆಗೂ ಮುನ್ನಾ ಸೋತವರ ಸಭೆಯನ್ನು ದೇವೇಗೌಡ ಅವರು ಮಾಡಿದ್ದರು. ಅದರ ನಂತರ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳ ಸಭೆಯನ್ನು ಮಾಡಿದ್ದರು.

English summary
JDS minority leaders meeting on July 3 in leadrship of party president Deve Gowda. He is strenghtining the party from root level. He is not very much botherd about state politics.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X