ಅ. 18 ರಂದು 'ಜ್ಯುವೆಲ್ಸ್ ಆಫ್ ಇಂಡಿಯಾ' ಆಭರಣ ಮೇಳ
ಬೆಂಗಳೂರು, ಅಕ್ಟೋಬರ್. 17 : ಆಭರಣ ಪ್ರಿಯರಿಗೆ ಜ್ಯುವೆಲ್ಸ್ ಆಫ್ ಇಂಡಿಯಾ ಜ್ಯುವೆಲರಿ ಫ್ಯಾಶನ್ ಶೋವನ್ನು ಏರ್ಪಡಿಸಲಾಗಿದೆ. ದೇಶದ ಸುಪ್ರಸಿದ್ಧ ಆಭರಣ ತಯಾರಕರು ವಿನ್ಯಾಸಗೊಳಿಸಿದ ಬಗೆ-ಬಗೆಯ ವಿನ್ಯಾಸದ ಆಭರಣಗಳ ಮೇಳ 'ಜ್ಯುವೆಲ್ಸ್ ಆಫ್ ಇಂಡಿಯಾ' ಇದೇ ಅಕ್ಟೋಬರ್ 18 ರಂದು ನಡೆಯಲಿದೆ. ಜಯಮಹಲ್ ಪ್ಯಾಲೇಸ್ ನಲ್ಲಿ ಈ ಮೇಳವನ್ನು ಆಯೋಜಿಸಲಾಗಿದೆ.
ನಟಿ ಲಕ್ಷ್ಮೀ ಗೋಪಾಲಸ್ವಾಮಿ ಜ್ಯುವೆಲ್ಸ್ ಆಫ್ ಇಂಡಿಯಾ ಶೋನ ರಾಯಭಾರಿಯಾಗಿದ್ದು, ಕಂಟನ್ ಮೆಂಟ್ ರೈಲ್ವೈ ಸ್ಟೇಷನ್ ಹತ್ತಿರದಲ್ಲಿರುವ ಜಯಮಹಲ್ ಪ್ಯಾಲೇಸ್ ನಲ್ಲಿ ಅಕ್ಟೋಬರ್.18 ರಂದು (ಮಂಗಳವಾರ) ನಡೆಯಲಿರುವ ಈ ಆಭರಣ ಮೇಳೆವನ್ನು ಬೆಳಿಗ್ಗೆ 10 ಗಂಟೆಗೆ ಉದ್ಘಾಟಿಸಲಿದ್ದಾರೆ.

ಈ ಮೇಳೆದಲ್ಲಿ ದೇಶದ ವಿವಿಧ ರಾಜ್ಯಗಳ ಸುಮಾರು 125ಕ್ಕೂ ಹೆಚ್ಚು ಪ್ರಸಿದ್ಧ ಆಭರಣ ತಯಾರಕರು ಸಿದ್ಧಪಡಿಸಿದ ಆಭರಣಗಳು ಈ ಆಭರಣ ಫ್ಯಾಶನ್ ಶೋನಲ್ಲಿ ಲಭ್ಯವಿರಲಿವೆ.
ಇನ್ನು ಸಾಂಪ್ರದಾಯಿಕ ಆಭರಣಗಳು ಸೇರಿದಂತೆ ವಿವಿಧ ಬಗೆಯ ಆಭರಣಗಳು ಪ್ರದರ್ಶನದಲ್ಲಿ ದೊರೆಯಲಿವೆ ಎಂದು ಜ್ಯುವೆಲ್ಸ್ ಆಫ್ ಇಂಡಿಯಾ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಮೇಳದಲ್ಲಿ ಪಾಲ್ಗೋಳ್ಳುವ ಬಗೆ-ಬಗೆಯ ಆಭರಣಗಳನ್ನು ಆಭರಣ ಪ್ರಿಯರು ಕಣ್ತುಂಬಿಕೊಂಡು ತಮಗಿಷ್ಟವಾದ ಆಭರಣಗಳನ್ನು ಕೊಳ್ಳಬಹುದಾಗಿದೆ.
-
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications