ಕಾರು ಅಪಘಾತ: ಕನ್ನಡ ನಟಿ ರೇಗಾ ಸಿಂಧು ದುರ್ಮರಣ
ಚೆನ್ನೈನಿಂದ ಬೆಂಗಳೂರಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕನ್ನಡ ನಟಿ ರೇಗಾ ಸಿಂಧು ಸೇರಿದಂತೆ ನಾಲ್ವರೂ ಸ್ಥಳದಲ್ಲೇ ಮರಣಹೊಂದಿದ್ದು, ಕಾರು ಸ್ಕಿಡ್ ಆದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಬೆಂಗಳೂರು, ಮೇ 05: ಚೆನ್ನೈ - ಬೆಂಗಳೂರು ಹೆದ್ದಾರಿಯಲ್ಲಿ ನಡೆದ ಭೀಕರ ಕಾರ್ ಅಪಘಾತದಲ್ಲಿ ಕನ್ನಡ ನಟಿ, ರೂಪದರ್ಶಿ ರೇಗಾ ಸಿಂಧು ದುರ್ಮರಣ ಹೊಂದಿದ ಘಟನೆ ಇಂದು ನಡೆದಿದೆ.
ಚೆನ್ನೈನಿಂದ ಬೆಂಗಳೂರಿಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ರೇಗಾ ಸಿಂಧು ಸೇರಿದಂತೆ ನಾಲ್ವರೂ ಸ್ಥಳದಲ್ಲೇ ಮರಣಹೊಂದಿದ್ದು, ಕಾರು ಸ್ಕಿಡ್ ಆದ ಪರಿಣಾಮ ಈ ಅಪಘಾತ ಸಂಭವಿಸಿದೆ. ಪೆರ್ನಂಬೂತ್ ಬಳಿಯ ಸುನ್ನಂಪುಕುಟೈ ಎಂಬ ಹಳ್ಳಿಯಲ್ಲಿ ಘಟನೆ ನಡೆದಿದೆ.

ರೇಗಾ ಸಿಂಧು ಅವರೊಂದಿಗಿದ್ದ ಅಭಿಶೇಖ್ ಕುಮಾರನ್(22), ಜಯಂಕಂದ್ರನ್(23) ಮತ್ತು ರಕ್ಷಣ್(20) ಎಂಬುವವರು ಮರಣಹೊಂದಿದ್ದು, ಮೃತದೇಹವನ್ನು ತಿರುಪತ್ತೂರ್ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
ರೇಗಾ ಸಿಂಧು ಅವರು ಕನ್ನಡ ಮತ್ತು ತಮಿಳು ಟಿವಿ ಶೋ ಗಳಲ್ಲಿ ನಟಿಸಿ ಹೆಸರು ಮಾಡಿದ್ದರು.
ಆಕೆ ಕನ್ನಡದಲ್ಲಿ ನಟಿಸಿದ ಚಿತ್ರಗಳ ಕುರಿತು ಯಾವುದೇ ಮಾಹಿತಿ ಲಭ್ಯವಾಗಿಲ್ಲ. 'ರೇಗಾ ಸಿಂಧು' ಎಂಬ ಹೆಸರಿನಲ್ಲಿ ಫೇಸ್ ಬುಕ್ ಖಾತೆಯನ್ನು ಹೊಂದಿದ್ದ ಅವರ ಹೆಸರನ್ನು ಮಾಧ್ಯಮಗಳು 'ರೇಖಾ ಸಿಂಧು' ಎಂದು ವರದಿ ಮಾಡಿದ್ದು, ಗೊಂದಲ ಸೃಷ್ಟಿಸಿದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ












Click it and Unblock the Notifications