ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರಥಮ ಪಿಯುಸಿ ಪೂರಕ ಪರೀಕ್ಷೆ: ದಿನಾಂಕದ ಬಗ್ಗೆ ಆದೇಶ

|
Google Oneindia Kannada News

ಬೆಂಗಳೂರು, ಜುಲೈ 7: ಎಸ್‌ಎಸ್‌ಎಲ್‌ಸಿ ನಂತರ ಪ್ರಥಮ ಪಿಯುಸಿ ಪೂರಕ ಪರೀಕ್ಷೆಗಳು ರಾಜ್ಯದಲ್ಲಿ ನಡೆಯುತ್ತಿದೆ. ಪ್ರಥಮ ಪಿಯುಸಿ ಪೂರಕ ಪರೀಕ್ಷೆ ದಿನಾಂಕದ ಬಗ್ಗೆ ಪಿಯುಸಿ ಬೋರ್ಡ್‌ ಆದೇಶ ನೀಡಿದೆ.

Recommended Video

ಕಪ್ಪು ಪಟ್ಟಿ ಕಟ್ಟಿಕೊಂಡು ಬೀದಿಗೆ ಬಂದ ಡಾಕ್ಟರ್ ಮತ್ತು ನರ್ಸ್ ಗಳು | Oneindia Kannada

ಜುಲೈ 16 ರಿಂದ 27ರ ಒಳಗೆ ಪರೀಕ್ಷೆ ಮುಗಿಸಲು ಎಂದು ಪಿಯುಸಿ ಬೋರ್ಡ್ ಸೂಚನೆ ನೀಡಿದೆ. ಈ ದಿನಾಂಕದ ಒಳಗೆ ರಾಜ್ಯದ ಕಾಲೇಜುಗಳು ಪರೀಕ್ಷೆ ಮಾಡಿ ಮುಗಿಸಬೇಕಿದೆ. ಜಿಲ್ಲಾ ಹಾಗೂ ತಾಲೂಕು ಕೇಂದ್ರಗಳ ಆಯಾ ಕಾಲೇಜುಗಳಲ್ಲಿಯೇ ಪರೀಕ್ಷೆ ನಡೆಯಲಿದೆ.

ನಿನ್ನೆ PUC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್ನಿನ್ನೆ PUC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್

ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕು ಹೆಚ್ಚಾಗುತ್ತಿದ್ದರೂ, ಆ ನಡುವೆಯೇ ಪರೀಕ್ಷೆಗಳು ನಡೆಯುತ್ತಿವೆ. ಹೀಗಾಗಿ, ಅಗತ್ಯ ಸುರಕ್ಷತ ಕ್ರಮಗಳನ್ನು ತೆಗೆದುಕೊಳ್ಳುವುದು ಕಡ್ಡಾಯವಾಗಿದೆ. ವಿದ್ಯಾರ್ಥಿಗಳು ಸುರಕ್ಷತೆ ಕಾಪಾಡುವುದು ಕಾಲೇಜಿನ ಜವಾಬ್ದಾರಿಯಾಗಿದೆ.

Karnataka 1st PUC Supplementary Exam: PUC Board has instructed to completed by July 16-27

ಪರೀಕ್ಷೆ ಬರೆಯುವಾಗ ವಿದ್ಯಾರ್ಥಿಗಳು ಮಾಸ್ಕ್‌ ಧರಿಸುವುದು ಕಡ್ಡಾಯವಾಗಿದೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕಿದೆ. ಥರ್ಮಲ್ ಸ್ಕ್ಯಾನಿಂಗ್ ಮಾಡುವುದು, ಸ್ಯಾನಿಟೈಸರ್ ಬಳಸುವುದು ಸೇರಿದಂತೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ.

ಬೆಂಗಳೂರಿನಲ್ಲಿ ಕೊರೊನಾ ವ್ಯಾಪಕವಾಗಿ ಹಬ್ಬುತ್ತಿದ್ದು, ಅಲ್ಲಿನ ಕಾಲೇಜುಗಳು ಇನ್ನಷ್ಟು ಮುಂಜಾಗ್ರತೆಯನ್ನು ವಹಿಸಬೇಕಿದೆ. ಜುಲೈ 27ರ ಒಳಗೆ ಪರೀಕ್ಷೆ ಮುಗಿಸಲು ಆದೇಶಿಸಲಾಗಿದೆ.

English summary
Karnataka 1st puc supplementary exam: PUC board has instructed to completed by july 16-27. Know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X