ಹೆಬ್ಬಾಳದಲ್ಲಿ ಚುನಾವಣಾಧಿಕಾರಿಗೆ ಧಮಕಿ: ಬಿಜೆಪಿ ಕಾರ್ಯಕರ್ತರ ಬಂಧನ

ಬೆಂಗಳೂರು, ಮೇ 12: ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ಈಗಾಗಲೇ ಆರಂಭವಾಗಿದೆ. ಕೆಲವೊಂದು ಕಡೆ ಇವಿಎಂನಲ್ಲಿ ದೋಷ ಕಂಡುಬಂದಿದೆ. ಇನ್ನು ಕೆಲವೆಡೆ ಚುನಾವಣಾ ಸಿಬ್ಬಂದಿಗಳು ತಡವಾಗಿ ಬಂದಿರುವ ಕಾರಣ ಮತದಾನ ನಿಧಾನಗತಿಯಲ್ಲಿ ಸಾಗಿದೆ.ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಗಲಾಟೆ ಆರಂಭವಾಗಿದೆ.

ಬಿಜೆಪಿ ಕಾರ್ಯಕರ್ತರು ಚುನಾವಣಾಧಿಕಾರಿಗೆ ಅವಾಜ್‌ ಹಾಕಿ ಬಂಧನಕ್ಕೊಳಗಾದ ಘಟನೆ ಹೆಬ್ಬಾಳದಲ್ಲಿ ನಡೆದಿದೆ. ಬಿಜೆಪಿ ಶಾಸಕ ಬಂದ ಮೇಲೆ ಮತದಾನ ಮಾಡಬೇಕು ಎಂದು ಮತದಾನವನ್ನು ಬಿಜೆಪಿ ಕಾರ್ಯಕರ್ತರು ತಡೆಹಿಡದಿದ್ದರು.

In Pics: ಮತದಾನ ಪರ್ವದಲ್ಲಿ ಮತದಾರ ಮಹಾಪ್ರಭು

karnataka assembly elections 2018:Bjp worker arrested who threaten presiding officer

ಚುನಾವಣಾಧಿಕಾರಿ ಹಾಗೂ ಕಾರ್ಯರ್ತರ ನಡುವೆ ವಾಗ್ವಾದಕ್ಕೆ ಕಾರಣವಾಗಿದೆ. ನಂತರ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.. ಇದೀಗ ಮತದಾನ ತಡವಾಗಿ ಆರಂಭವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+