ಇಂದಿರಾನಗರದಲ್ಲಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಮತದಾನ
ಬೆಂಗಳೂರು, ಮೇ 12: ನರದ ಇಂದಿರಾನಗರದಲ್ಲಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಮತದಾನ ಮಾಡಿದ್ದಾರೆ. ಕರ್ನಾಟಕ ವಿಧಾನಸಭಾ ಚುನಾವಣೆಗೆ ಕ್ರಿಕೆಟಿಗ ರಾಹುಲ್ ದ್ರಾವಿಡ್ ರಾಯಭಾರಿಯಾಗಿ ನೇಮಕಗೊಂಡಿದ್ದರು.
ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ಮೊದಲು ಸ್ವಲ್ಪ ನಿಧಾನಗತಿಯಲ್ಲಿ ಆರಂಭಗೊಂಡಿದ್ದರೂ ಬೆಳಗ್ಗೆ ಸುಮಾರು 11 ಗಂಟೆಯ ಹೊತ್ತಿಗೆ ಮತದಾನ ಚುರುಕುಗೊಂಡಿದೆ. ರಾಹುಲ್ ದ್ರಾವಿಡ್ ಇಂದಿರಾನಗರದ ಎಚ್‌ಎಎಲ್ ಎರಡನೇ ಹಂತದ, 5 ನೇ ಮುಖ್ಯರಸ್ತೆಯಲ್ಲಿ ರುವ ಮತಗಟ್ಟೆಯಲ್ಲಿ ಮತದಾನ ಮಾಡಿದರು.













Click it and Unblock the Notifications