ಟಿಪ್ಪು ಜಯಂತಿ ವಿರೋಧಿಸಿ ರಾಜ್ಯಾದ್ಯಂತ ಪ್ರತಿಭಟನೆ
ಬೆಂಗಳೂರು-ನವೆಂಬರ್ 08 : ಟಿಪ್ಪು ಜಯಂತಿ ಆಚರಣೆಗೆ ವಿರೋಧ ಹೆಚ್ಚಾಗುತ್ತಿದೆ. ಕರ್ನಾಟಕ ಸರ್ಕಾರ ಟಿಪ್ಪು ಜಯಂತಿ ಆಚರಣೆ ಮಾಡುವುದನ್ನು ವಿರೋಧಿಸಿ ಬಿಜೆಪಿ ಹಾಗೂ ಆರ್‌ಎಸ್‌ಎಸ್ ಕಾರ್ಯಕರ್ತರು ರಾಜ್ಯಾದ್ಯಂತ ಬುಧವಾರ ಪತ್ರಿಭಟನೆ ನಡೆಸುತ್ತಿದ್ದಾರೆ.
ರಾಜ್ಯ ಸರ್ಕಾರವತಿಯಿಂದ ನ.10ರಂದು ರಾಜ್ಯಾದ್ಯಂತ ಟಿಪ್ಪು ಜಯಂತಿ ಆಚರಿಸಲಾಗುತ್ತದೆ. ಟಿಪ್ಪು ಜಯಂತಿಗೆ ತಡೆ ನೀಡಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿದೆ.

'ಟಿಪ್ಪು ಆಚರಣೆ ವಿಚಾರದಲ್ಲಿ ಶಾಂತಿ-ಸುವ್ಯವಸ್ಥೆಗೆ ಭಂಗ ತಂದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.












Click it and Unblock the Notifications