ಕರ್ನಾಟಕ ಬಜೆಟ್: ಮೆಟ್ರೋ 3ನೇ ಹಂತ ವಿಸ್ತರಣೆಗೆ ಸಾವಿರ ಕೋಟಿ
ಬೆಂಗಳೂರು, ಜು.5: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಚೊಚ್ಚಲ ಬಜೆಟ್ ಗುರುವಾರ ಮಂಡನೆ ಮಾಡಿದರು. 2,13,734 ಲಕ್ಷ ಕೋಟಿ ಬಜೆಟ್ನಲ್ಲಿ ಒಂದು ಸಾವಿರ ಕೋಟಿ ಕೇವಲ ನಮ್ಮ ಮೆಟ್ರೋ ಅಭಿವೃದ್ಧಿಗೆ ಮೀಸಲಿಡಲಾಗಿದೆ.
ನಮ್ಮ ಮೆಟ್ರೋದಿಂದ ಲಕ್ಷಾಂತರ ಪ್ರಯಾಣಿಕರಿಗೆ ಅನುಕೂಲವಾಗಿದೆ, ಟ್ರಾಫಿಕ್ ಸಮಸ್ಯೆ ದೂರವಾಗಿದೆ. ಈಗಾಗಲೇ ನಮ್ಮ ಮೆಟ್ರೋ ಮೊದಲ 42.3 ಕಿ.ಮೀ ಹಂತದ ಕಾಮಗಾರಿ ಮುಕ್ತಾಯವಾಗಿದ್ದು, ಆ ಮಾರ್ಗದಲ್ಲಿ ಮೆಟ್ರೋ ಸಂಚಾರ ಆರಂಭವಾಗಿದೆ. ಇನ್ನು ಎರಡನೇ ಹಂತದ ಕಾಮಗಾರಿ 2019ರಲ್ಲಿ ಮುಗಿಯಲಿದೆ.
ಇದೀಗ ರಾಜ್ಯ ಬಜೆಟ್ನಲ್ಲಿ ಸಿಂಹಪಾಲನ್ನು ಬೆಂಗಳೂರಿಗೆ ಮೀಸಲಿರಿಸಲಾಗಿದೆ. ನಮ್ಮ ಮೆಟ್ರೋ ಅಭಿವೃದ್ಧಿ ಹಾಗೂ ಮೂರನೇ ಹಂತದ ಕಾಮಗಾರಿಗೆ ಒಂದು ಸಾವಿರ ಕೋಟಿ ಮೀಸಲಿಟ್ಟಿದ್ದಾರೆ.ಮೆಟ್ರೋ ಮೂರನೇ ಹಂತದಲ್ಲಿ ಜೆಪಿನಗರದಿಂದ ಕೆಆರ್ ಪುರಂಗೆ 42 ಕಿ.ಮೀ ಮೆಟ್ರೋ ಮಾರ್ಗ ನಿರ್ಮಾಣವಾಗಿದೆ.

ಟೋಲ್ಗೇಟ್-ಕಡಬಗೆರೆ 12.ಕಿ.ಮೀ ವಿಸ್ತೀರ್ಣವನ್ನು ಹೊಂದಿದೆ, 3 ಕಿ.ಮೀ ಮಾರ್ಗದ ಗೊಟ್ಟಿಗೆರೆ- ಬಸವಪುರ, 18.95 ಕೋಗಿಲು ಕ್ರಾಸ್ನಿಂದ ರಾಜಾನುಕುಂಟೆ 10.6 ಕಿ.ಮೀ ಮಾರ್ಗ, ಇಬ್ಲೂರಿನಿಂದ ಒಟ್ಟು 6.67 ಕಿ.ಮೀ ವ್ಯಾಪ್ತಿಯಲ್ಲಿ ಮೆಟ್ರೋ ಮಾರ್ಗ ನಿರ್ಮಾಣವಾಗಲಿದೆ.
-
IPL ಪ್ರೇಕ್ಷಕರಿಗೆ ಗುಡ್ ನ್ಯೂಸ್: ಬೆಂಗಳೂರಿನಲ್ಲಿ ನಡೆಯುವ ಐಪಿಎಲ್ 2026 ಪಂದ್ಯದ ಪ್ರಯುಕ್ತ ನಮ್ಮ ಮೆಟ್ರೋ ಸೇವೆ ವಿಸ್ತರಣೆ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Namma Metro: ಪ್ರಯಾಣಿಕರಿಗೆ ಸಿಹಿ ಸುದ್ದಿ, ಹಳದಿ ಮಾರ್ಗಕ್ಕಾಗಿ ಬಂತು ಹೊಸ ಡ್ರೈವರ್ ಲೆಸ್ ರೈಲು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ












Click it and Unblock the Notifications