ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಎಸ್ ಸಿ ಎಸ್ ಟಿ ವಿದ್ಯಾರ್ಥಿಗಳಿಗಷ್ಟೇ ಉಚಿತ ಬಸ್ ಪಾಸ್!

|
Google Oneindia Kannada News

Recommended Video

SC/ST ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್ ಪಾಸ್ | ಎಚ್ ಡಿ ಕೆ ಘೋಷಣೆ | oneindia Kannada

ಬೆಂಗಳೂರು, ಜೂನ್ 15: ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡುವುದಾಗಿ ಮೊದಲು ಭರವಸೆ ನೀಡಿದ್ದ ಕರ್ನಾಟಕ ಸರ್ಕಾರ ಈಗ ಯೂ ಟರ್ನ್ ತೆಗೆದುಕೊಂಡಿದೆ.

ಸ್ಟೇಟ್ ರೋಡ್ ಟ್ರಾನ್ಸ್ ಪೋರ್ಟ್ ಅಂಡರ್ ಟೇಕಿಂಗ್ಸ್ ಈಗಾಗಲೇ ಪಾಸ್ ವಿತರಣೆಯನ್ನು ಆರಂಭಿಸಿದ್ದು, ಕೇವಲ ಪರಿಶಿಷ್ಠ ಜಾತಿ ಮತ್ತು ಪಂಗಡ ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಪಾಸ್ ವಿತರಿಸಲಾಗುತ್ತಿದೆ. ಸಾಮಾನ್ಯ ವರ್ಗದ ವಿದ್ಯಾರ್ಥಿಗಳು ಶೇ.25 ನಷ್ಟು ಶುಲ್ಕವನ್ನು ಪಾವತಿಸಬೇಕಾಗಿದೆ.

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್‌: ಉಲ್ಟಾ ಹೊಡೆದ ಕುಮಾರಸ್ವಾಮಿವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್‌: ಉಲ್ಟಾ ಹೊಡೆದ ಕುಮಾರಸ್ವಾಮಿ

ಎಲ್ಲಾ ವಿದ್ಯಾರ್ಥಿಗಳಿಗೂ ಉಚಿತ ಬಸ್ ಪಾಸ್ ನೀಡುವುದರಿಂದ ಸರ್ಕಾರಕ್ಕೆ ಸುಮಾರು 630 ಕೋಟಿ ರೂಪಾಯಿಯಷ್ಟು ಹೊರೆಯಾಗುತ್ತದೆ. ಆದ್ದರಿಂದ ಉಚಿತ ಬಸ್ ಪಾಸ್ ವಿಷಯಕ್ಕೆ ಸಂಬಂಧಿಸಿದಂತೆ ಮತ್ತೆ ಯೋಚಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

Karnataka: Free bus passes only to SC ST students

ಸಾಲಮನ್ನಾ ವಿಷಯಕ್ಕೆ ಸಂಬಂಧಿಸಿದಂತೆಯೂ ಎಚ್ ಡಿ ಕುಮಾರಸ್ವಾಮಿ ಇದೇ ರೀತಿ ಯೂ ಟರ್ನ್ ತೆಗೆದುಕೊಂಡಿದ್ದನ್ನು ಇಲ್ಲಿ ಸ್ಮರಿಸಬಹುದು.

English summary
Chief minister HD Kumaraswamy has taken U turn, in his decision, on distributing free bus pass to all students. State Road transport Undertakings have startes distribution of passes, but only SC ST students are getting free passes, others have to pay 25% of the fees.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X