ಅಥ್ಲಿಟ್ ಹಿಮಾ ದಾಸ್‌ಗೆ 10 ಲಕ್ಷ ಬಹುಮಾನ ಘೋಷಿಸಿದ ಪರಮೇಶ್ವರ್
ಬೆಂಗಳೂರು, ಜು.14: ಫಿನ್‌ಲ್ಯಾಂಡ್‌ನ ಟ್ಯಾಂಪಿಯರ್‌ನಲ್ಲಿ ನಡೆಯುತ್ತಿರುವ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್‌ನ ಮಹಿಳೆಯರ 400 ಮೀಟರ್ ಓಟದ ಸ್ಪರ್ಧೆಯಲ್ಲಿ ಭಾರತದ ಚಿನ್ನಾ ಗೆದ್ದು ಇತಿಹಾಸ ನಿರ್ಮಿಸಿರುವ 'ಹಿಮಾದಾಸ್' ಅವರಿಗೆ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಅವರು 10 ಲಕ್ಷ ರುಪಾಯಿ ನಗದು ಬಹುಮಾನ ಘೋಷಣೆ ಮಾಡಿದ್ದಾರೆ.
ಶ್ರೀ ಸಿದ್ಧಾರ್ಥ ಅಕಾಡೆಮಿ ಆಫ್ ಹೈಯರ್ ಎಜುಕೇಷನ್‌ನ ಭಾಗವಾಗಿ ನಗದು ಬಹುಮಾನವನ್ನು ಘೋಷಣೆ ಮಾಡಲಾಗಿದೆ. ಅಥ್ಲೆಟಿಕ್ ಟ್ರ್ಯಾಕ್ ವಿಭಾಗದಲ್ಲಿ ಚಿನ್ನಾ ಗೆದ್ದ ಭಾರತದಲ್ಲೇ ಮೊದಲ ಕ್ರೀಡಾ ಪಟು ಹಿಮಾದಾಸ್ ಅವರು. ಹಳ್ಳಿ ಹುಡುಗಿಯಾದ ಹಿಮಾದಾಸ್ ಅವರ ಈ ಸಾಧನೆ ಲಕ್ಷಾಂತರ ಯುವ ಕ್ರೀಡಾಪಟಗಳಿಗೆ ಮಾದರಿಯಾಗಿದೆ ಎಂದು ಪರಮೇಶ್ವರ್ ಶ್ಲಾಘಿಸಿದ್ದಾರೆ.
ಹಿಮಾ ದಾಸ್ ದೇಶಭಕ್ತಿ ಮೆಚ್ಚಿಕೊಂಡ ಪ್ರಧಾನಿ ನರೇಂದ್ರ ಮೋದಿ
ನಾನೂ ಕೂಡ ಅಥ್ಲೆಟಿಕ್ ಆಗಿದ್ದವನು. ಕಾಲೇಜು ದಿನಗಳಲ್ಲಿ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ ಚಾಂಪಿಯನ್‌ಶಿಪ್ ಸ್ಪರ್ಥೆಯಲ್ಲಿ ಗೆದ್ದಿದೆ. ಇವರ 10.9 ಸೆಕೆಂಡ್‌ನ ಗೆಲುವನ್ನು ಇನ್ನೂ ಯಾರೂ ಮುರಿಯಲು ಸಾಧ್ಯವಾಗಿಲ್ಲ.

ಅಲ್ಲದೇ, ಸಾಕಷ್ಟು ರಾಷ್ಟ್ರೀಯ ಮಟ್ಟದಲ್ಲಿ ಜಯಗಳಿಸಿದ್ದೆ. ಒಲಂಪಿಕ್ಸ್‌ನಲ್ಲಿ ಭಾಗವಹಿಸಲು ತರಬೇತಿ ಕೂಡ ಪಡೆದಿದ್ದೆ ಎಂದು ಕ್ರೀಡೆ ಮೇಲಿರುವ ಅವರ ಆಸಕ್ತಿ ಬಿಚ್ಚಿಟ್ಟಿದ್ದಾರೆ. ಇವರು ಪ್ರಸ್ತುತ ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಷನ್‌ನ ಅಧ್ಯಕ್ಷರು ಹಾಗೂ ಆಲ್‌ಇಂಡಿಯಾ ಅಥ್ಲೆಟಿಕ್ ಫೆಡರೇಷನ್‌ನ ಉಪಾಧ್ಯಕ್ಷರಾಗಿದ್ದಾರೆ. ಹಿಮಾದಾಸ್ ಅವರಂತೆ ಯುವಕರು ಕ್ರೀಡಾ ಕ್ಷೇತ್ರದಲ್ಲಿ ಆಸಕ್ತಿ ತೋರಿ, ಮುಂದೆ ಬರಬೇಕು ಎಂದು ಕರೆನೀಡಿದ್ದಾರೆ.
-
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
KEA: ರಾಜ್ಯದ ವಸತಿ ಶಾಲೆಗಳ ಪ್ರವೇಶ ಪರೀಕ್ಷೆ, ಅಂತಿಮ ಅಂಕಪಟ್ಟಿ ಪ್ರಕಟ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Expressway: ಏಪ್ರಿಲ್ 1ರಿಂದ ರಾಜ್ಯಾದ್ಯಂತ ಟೋಲ್ ದರ ಏರಿಕೆ; ಬೆಂಗಳೂರು-ಮೈಸೂರು ಸೇರಿ ಈ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ದುಬಾರಿ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ












Click it and Unblock the Notifications