ಗರ್ಭಿಣಿಯರ ಆರೋಗ್ಯಕ್ಕೆ ಸರ್ಕಾರದ ಹೊಸ ಕ್ರಮಗಳು
ಬೆಂಗಳೂರು, ಏಪ್ರಿಲ್ 28: ಗರ್ಭಿಣಿಯರ ಆರೋಗ್ಯಕ್ಕೆ ರಾಜ್ಯ ಸರ್ಕಾರ ಹೊಸ ಮಾರ್ಗದರ್ಶನ ನೀಡಿದೆ. ಕೊರೋನಾ ವೈರಸ್ ಹೆಚ್ಚಾದ ಹಿನ್ನಲೆಯಲ್ಲಿ, ಗರ್ಭಿಣಿಯರಿಗೆ ತೊಂದರೆಯಾಗದಂತೆ ಕೆಲವೊಂದು ಕ್ರಮಗಳನ್ನು ತೆಗೆದುಕೊಂಡಿದೆ.
ಗರ್ಭಿಣಿಯರ ಆರೋಗ್ಯಕ್ಕೆ ಸರ್ಕಾರ ತೆಗೆದುಕೊಂಡಿರುವ ಹೊಸ ಕ್ರಮಗಳು
* ಪ್ರಾಥಮಿಕ ಆರೋಗ್ಯ ಕೇಂದ್ರಗಳು 24 ಗಂಟೆ ತೆರೆಯಬೇಕು.
*ಹಾಟ್ ಸ್ಪಾಟ್, ಸೀಲ್ಡೌನ್ ಏರಿಯಾದ ಗರ್ಭಿಣಿಯರ ಪಟ್ಟಿ ಸಿದ್ದ ಮಾಡಿಕೊಳ್ಳಬೇಕು.
* ಆ (ಹಾಟ್ ಸ್ಪಾಟ್, ಸೀಲ್ಡೌನ್) ಗರ್ಭಿಣಿಯರ ಆರೋಗ್ಯ ತಪಾಸಣೆ ಮನೆಯಲ್ಲೇ ಮಾಡಬೇಕು.

* ತುರ್ತು ಪರಿಸ್ಥಿತಿಯಯನ್ನ ನಿಭಾಯಿಸುವ ಸಿದ್ಧರಿಬೇಕು.
* ಆಶಾ ಕಾರ್ಯಕರ್ತೆಯರು ಸೀಲ್ ಡೌನ್ ಮತ್ತು ಹಾಟ್ ಸ್ಪಾಟ್ ನ ಗರ್ಭಿಣಿಯರ ಮಾಹಿತಿ ಕಲೆ ಹಾಕಬೇಕು. ಹೆರಿಗೆ ದಿನಾಂಕದ ಬಗ್ಗೆ ಮಾಹಿತಿ ಕಲೆಹಾಕಿ, ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಾಹಿತಿ ನೀಡಬೇಕು.
* ಸಾಮಾನ್ಯ ಪರೀಕ್ಷೆ ಜೊತೆಗೆ ಕೊರೋನಾ ಸೋಂಕಿನ ಲಕ್ಷಣದ ಬಗ್ಗೆ ನಿಗಾ ವಹಿಸಬೇಕು.
* ಕೊರೋನಾ ಪಾಸಿಟಿವ್ ಇದ್ದ ಗರ್ಭಿಣಿಯರಿಗೆ ಬೆಂಗಳೂರಿನಲ್ಲಿ ವಿಕ್ಟೋರಿಯಾ ಆಸ್ಪತ್ರೆ, ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ.
* ಬೇರೆ ಜಿಲ್ಲೆಗಳಲ್ಲಿ ಜಿಲ್ಲಾಸ್ಪತ್ರೆ ವಿಶೇಷ ವಾರ್ಡ್ನಲ್ಲಿ ಚಿಕಿತ್ಸೆಗೆ ಕ್ರಮ.
* ಖಾಸಗಿ ಆಸ್ಪತ್ರೆಗಳು ಮುಚ್ಚಿರುವ ಹಿನ್ನೆಲೆಯಲ್ಲಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಗರ್ಭಿಣಿಯರ ಚಿಕಿತ್ಸೆಗೆ ಸಿದ್ಧರಿರಬೇಕು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications