ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗರ್ಭಿಣಿಯರ ಆರೋಗ್ಯಕ್ಕೆ ಸರ್ಕಾರದ ಹೊಸ ಕ್ರಮಗಳು

|
Google Oneindia Kannada News

ಬೆಂಗಳೂರು, ಏಪ್ರಿಲ್ 28: ಗರ್ಭಿಣಿಯರ ಆರೋಗ್ಯಕ್ಕೆ ರಾಜ್ಯ ಸರ್ಕಾರ ಹೊಸ ಮಾರ್ಗದರ್ಶನ ನೀಡಿದೆ. ಕೊರೋನಾ ವೈರಸ್ ಹೆಚ್ಚಾದ ಹಿನ್ನಲೆಯಲ್ಲಿ‌, ಗರ್ಭಿಣಿಯರಿಗೆ ತೊಂದರೆಯಾಗದಂತೆ ಕೆಲವೊಂದು ಕ್ರಮಗಳನ್ನು ತೆಗೆದುಕೊಂಡಿದೆ.

ಗರ್ಭಿಣಿಯರ ಆರೋಗ್ಯಕ್ಕೆ ಸರ್ಕಾರ ತೆಗೆದುಕೊಂಡಿರುವ ಹೊಸ ಕ್ರಮಗಳು

* ಪ್ರಾಥಮಿಕ ಆರೋಗ್ಯ ಕೇಂದ್ರಗಳು 24 ಗಂಟೆ ತೆರೆಯಬೇಕು.

ಆಂಬುಲೆನ್ಸ್‌ನಲ್ಲಿ ಹೆರಿಗೆ: ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ ಆಂಬುಲೆನ್ಸ್‌ನಲ್ಲಿ ಹೆರಿಗೆ: ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ

*ಹಾಟ್ ಸ್ಪಾಟ್, ಸೀಲ್‌ಡೌನ್ ಏರಿಯಾದ ಗರ್ಭಿಣಿಯರ ಪಟ್ಟಿ ಸಿದ್ದ ಮಾಡಿಕೊಳ್ಳಬೇಕು.

* ಆ (ಹಾಟ್ ಸ್ಪಾಟ್, ಸೀಲ್‌ಡೌನ್) ಗರ್ಭಿಣಿಯರ ಆರೋಗ್ಯ ತಪಾಸಣೆ ಮನೆಯಲ್ಲೇ ಮಾಡಬೇಕು.

Government Instructions About Pregnant Womens Health

* ತುರ್ತು ಪರಿಸ್ಥಿತಿಯಯನ್ನ ನಿಭಾಯಿಸುವ ಸಿದ್ಧರಿಬೇಕು.

* ಆಶಾ ಕಾರ್ಯಕರ್ತೆಯರು ಸೀಲ್ ಡೌನ್ ಮತ್ತು ಹಾಟ್ ಸ್ಪಾಟ್ ನ ಗರ್ಭಿಣಿಯರ ಮಾಹಿತಿ ಕಲೆ ಹಾಕಬೇಕು. ಹೆರಿಗೆ ದಿನಾಂಕದ ಬಗ್ಗೆ ಮಾಹಿತಿ ಕಲೆಹಾಕಿ, ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಮಾಹಿತಿ ನೀಡಬೇಕು.

* ಸಾಮಾನ್ಯ ಪರೀಕ್ಷೆ ಜೊತೆಗೆ ಕೊರೋನಾ ಸೋಂಕಿನ ಲಕ್ಷಣದ ಬಗ್ಗೆ ನಿಗಾ ವಹಿಸಬೇಕು.

* ಕೊರೋನಾ ಪಾಸಿಟಿವ್ ಇದ್ದ ಗರ್ಭಿಣಿಯರಿಗೆ ಬೆಂಗಳೂರಿನಲ್ಲಿ ವಿಕ್ಟೋರಿಯಾ ಆಸ್ಪತ್ರೆ, ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ.

* ಬೇರೆ ಜಿಲ್ಲೆಗಳಲ್ಲಿ ಜಿಲ್ಲಾಸ್ಪತ್ರೆ ವಿಶೇಷ ವಾರ್ಡ್‌ನಲ್ಲಿ ಚಿಕಿತ್ಸೆಗೆ ಕ್ರಮ.

* ಖಾಸಗಿ ಆಸ್ಪತ್ರೆಗಳು ಮುಚ್ಚಿರುವ ಹಿನ್ನೆಲೆಯಲ್ಲಿ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಗರ್ಭಿಣಿಯರ ಚಿಕಿತ್ಸೆಗೆ ಸಿದ್ಧರಿರಬೇಕು.

English summary
Karnataka government instructions about pregnant women's health.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X