ಕೊನೆಗೂ ಖಾಸಗಿ ಆಸ್ಪತ್ರೆಗಳಿಗೆ ಬುದ್ಧಿ ಕಲಿಸಲು ಮುಂದಾದ ಸರ್ಕಾರ!
ಬೆಂಗಳೂರು, ಜು. 06: ಕೋವಿಡ್-19 ಸಂಕಷ್ಟದ ಸಂದರ್ಭದಲ್ಲಿಯೂ ಖಾಸಗಿ ಆಸ್ಪತ್ರೆಗಳ ನಿಯಂತ್ರಣಕ್ಕೆ ಸರ್ಕಾರ ಮುಂದಾಗುತ್ತಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ಇದೀಗ ಖಾಸಗಿ ಆಸ್ಪತ್ರೆಗಳ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.
ಕೋವಿಡ್-19 ಪರೀಕ್ಷೆಗೆ ರಾಜ್ಯ ಸರ್ಕಾರ ನಿಗದಿ ದರಕ್ಕಿಂತ ಹೆಚ್ಚಿನ ಹಣ ವಸೂಲು ಮಾಡಿದ್ದ ಬೆಂಗಳೂರಿನ ಶೇಷಾದ್ರಿಪುರದಲ್ಲಿರುವ ಅಪೋಲೊ ಆಸ್ಪತ್ರೆಗೆ ರಾಷ್ಟ್ರೀಯ ಆರೋಗ್ಯ ಮಿಶನ್ ನೋಟೀಸ್ ಜಾರಿ ಮಾಡಿದೆ.

ರಾಜ್ಯ ಸರ್ಕಾರ ಕೋವಿಡ್-19 ಪರಿಕ್ಷೆ ಮಾಡಲು 45,00 ರೂ. ನಿಗದಿ ಮಾಡಿದೆ. ಆದರೆ ಕಳೆದ ಜೂ. 25ರಂದು ಕೊಟ್ಟಿರುವ ಬಿಲ್ನಲ್ಲಿ ಕೋವಿಡ್ ಟೆಸ್ಟ್ ಮಾಡಲು 6 ಸಾವಿರ ರೂ. ದರ ಪಡೆಯಲಾಗಿದೆ. ಹೆಚ್ಚಿನ ದರ ವಸೂಲಿ ಮಾಡಿರುವುದು ಐಸಿಎಂಆರ್ ಮಾರ್ಗಸೂಚಿ ಉಲ್ಲಂಘನೆ ಆಗಿದ್ದು, ನೋಟೀಸ್ ತಲುಪಿದ 2 ದಿನಗಳ ಒಳಗೆ ಸೂಕ್ತ ಉತ್ತರ ಕೊಡಬೇಕು. ಇಲ್ಲದಿದ್ದರೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ರಾಷ್ಟ್ರೀಯ ಆರೋಗ್ಯ ಯೋಜನಾ ನಿರ್ದೇಶಕರು ನೋಟೀಸ್ ಕೊಟ್ಟಿದ್ದಾರೆ.
More From
-
Karnataka Heatwave: ಕಲಬರಗಿಯಲ್ಲಿ 44 ಡಿಸೆ ತಾಪಮಾನ, 12 ಜಿಲ್ಲೆಗಳಿಗೆ ಮಹತ್ವದ ಎಚ್ಚರಿಕೆ: ಐಎಂಡಿ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral












Click it and Unblock the Notifications