ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು: ಜುಲೈ 5ರ ಪ್ರಮುಖ ರಾಜಕೀಯ ವಿದ್ಯಮಾನಗಳು

|
Google Oneindia Kannada News

ಬೆಂಗಳೂರು, ಜು.5: ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಜಂಟಿ ಸುದ್ದಿಗೋಷ್ಠಿ ಸೇರಿದಂತೆ ಜುಲೈ 5ರಂದು ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ. ಆ ಎಲ್ಲಾ ಪ್ರಮುಖ ವಿದ್ಯಮಾನಗಳ ವಿವರ ಹೀಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಳಗ್ಗೆ 11: ರಾಜ್ಯದಲ್ಲಿ ಹೊಸ ಉದ್ಯೋಗ ನೀತಿ ಸಂಬಂಧಿಸಿದಂತೆ ಪ್ರಾತ್ಯಕ್ಷಿಕೆ ಮತ್ತು ಚರ್ಚೆ, ಸ್ಥಳ: ಸಿಎಂ ಗೃಹ ಕಚೇರಿ ಕೃಷ್ಣಾ, ಬೆಂಗಳೂರು.

ಬೆಳಗ್ಗೆ 11.30: ಸಂಶೋಧನೆ ಮತ್ತ ಅಭಿವೃದ್ಧಿ ನೀತಿಗೆ ಸಂಬಂಧಿಸಿದಂತೆ ಪ್ರಾತ್ಯಕ್ಷಿಕೆ, ಸ್ಥಳ: ಸಿಎಂ ಗೃಹ ಕಚೇರಿ ಕೃಷ್ಣಾ, ಬೆಂಗಳೂರು.

Karnataka Political News & Developments 5th July Political Parties News and Updates

ಮಧ್ಯಾಹ್ನ 12: ಪೆಟ್ರೋನಾಸ್ ಹೈಡ್ರೋಜನ್ ಮತ್ತು ಕಾಂಟಿನೆಂಟಲ್ ಆಟೊಮೋಟಿವ್ ಕಾಂಪೋನೆಂಟ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗಳ ನಡುವಿನ ಒಪ್ಪಂದಕ್ಕೆ ಸಹಿ, ಸ್ಥಳ: ಸಿಎಂ ಗೃಹ ಕಚೇರಿ ಕೃಷ್ಣಾ, ಬೆಂಗಳೂರು.

ಮಧ್ಯಾಹ್ನ 12.30: ರಾಜ್ಯದ ಸಾರಿಗೆ ಸ್ಥಿತಿಗತಿಗಳ ಅಧ್ಯಯನಕ್ಕಾಗಿ ಸ್ಥಾಪಿಸಿರುವ ಏಕ ಸದಸ್ಯ ಸಮಿತಿಯೊಂದಿಗೆ ಪೂರ್ವ ಭಾವಿ ಸಭೆ, ಸ್ಥಳ: ಸಿಎಂ ಗೃಹ ಕಚೇರಿ ಕೃಷ್ಣಾ, ಬೆಂಗಳೂರು.

ಮಧ್ಯಾಹ್ನ 2.30: ಕಾವೇರಿ ನೀರಾವರಿ ನಿಗಮ ನಿಯಮಿತ ನಿರ್ದೇಶಕರ ಮಂಡಳಿ ಸಭೆ, ಸ್ಥಳ: ವ್ಯವಸ್ಥಾಪಕ ನಿರ್ದೇಶಕರ ಕಚೇರಿ, ಕಾವೇರಿ ನೀರಾವರಿ ನಿಗಮ ನಿಯಮಿತ, 4ನೇ ಮಹಡಿ, ಜಲಮೇಲ್ಮೈ ಮಾಹಿತಿ ಕೇಂದ್ರ ಕಟ್ಟಡ, ಆನಂದರಾವ್ ವೃತ್ತ, ಬೆಂಗಳೂರು.

ಮಧ್ಯಾಹ್ನ 3: ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ವಿಷಯಗಳ ಕುರಿತಂತೆ ಚರ್ಚೆ, ಸ್ಥಳ: ಸಿಎಂ ಗೃಹ ಕಚೇರಿ ಕೃಷ್ಣಾ, ಬೆಂಗಳೂರು.

ಕಾಂಗ್ರೆಸ್

ಬೆಳಗ್ಗೆ 11: ಕೆಪಿಸಿಸಿ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಜಂಟಿ ಸುದ್ದಿಗೋಷ್ಠಿ, ಸ್ಥಳ: ಕೆಪಿಸಿಸಿ ಕಚೇರಿ, ಕ್ವೀನ್ಸ್ ರಸ್ತೆ, ಬೆಂಗಳೂರು.

ಬಿಬಿಎಂಪಿ

ಬೆಳಗ್ಗೆ 10: ಸಾರ್ವಜನಿಕರ ಕುಂದು ಕೊರತೆ ಆಲಿಸಲು ಬಿಬಿಎಂಪಿ ಮುಖ್ಯ ಆಯುಕ್ತರ ತುಷಾರ್ ಗಿರಿನಾಥ್ ಪೂರ್ವ ವಲಯ ಭೇಟಿ, ಸ್ಥಳ: ಜಂಟಿ ಆಯುಕ್ತರ ಕಚೇರಿ, (ಮೆಯೋಹಾಲ್), ಪೂರ್ವ ವಲಯ, ಬೆಂಗಳೂರು.

ಪ್ರತಿಭಟನೆ

ಬೆಳಗ್ಗೆ 11: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಖಿಲ ಕರ್ನಾಟಕ ಬೇಡ ಜಂಗಮ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ, ಸ್ಥಳ: ಸ್ವಾತಂತ್ರ್ಯ ಉದ್ಯಾನ, ಬೆಂಗಳೂರು.

ಬೆಳಗ್ಗೆ 11: ಸಮಾನ ವೇತನ, ಉದ್ಯೋಗ ಖಾಯಮಾತಿಗೆ ಒತ್ತಾಯಿಸಿ ಪೌರ ಕಾರ್ಮಿಕರ ಪ್ರತಿಭಟನೆ, ಸ್ಥಳ: ಸ್ವಾತಂತ್ರ್ಯ ಉದ್ಯಾನ, ಬೆಂಗಳೂರು.

ಸಿದ್ದರಾಮಯ್ಯ

ಸಂಜೆ 4: ಕೋಲಾರ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಶಾಸಕರು, ಮುಖಂಡರ ಭೇಟಿ, ಸ್ಥಳ: ವಿರೋಧ ಪಕ್ಷದ ನಾಯಕರ ನಿವಾಸ,ಬೆಂಗಳೂರು.

ಸಂಜೆ 5: ಮೈಸೂರು ಜಿಲ್ಲೆಗೆ ಪ್ರವಾಸ.

Recommended Video

Zameer Ahmed ಅವರಿಗೆ ಸಂಬಂಧಿಸಿದ 5 ಜಾಗಗಳ ಮೇಲೆ ACB ದಾಳಿ | *Politics | OneIndia Kannada

English summary
Karnataka political News and Developments Today (05-07-2022)- Stay informed about the recent political developments in Karnataka today, Political Parties Latest News and Updates. Check CM, Opposition, Congress and BJP Latest News
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X