ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿ ಜೂ30ರ ಪ್ರಮುಖ ರಾಜಕೀಯ ವಿದ್ಯಮಾನಗಳು

|
Google Oneindia Kannada News

ಬೆಂಗಳೂರು, ಜೂ.30: ಬೆಂಗಳೂರಿನಲ್ಲಿ ಗುರುವಾರ (ಜೂ .30) ನಡೆಯಲಿರುವ ವಿವಿಧ ಕಾರ್ಯಕ್ರಮಗಳು, ರಾಜಕೀಯ ಪಕ್ಷಗಳ ಕಾರ್ಯಕ್ರಗಳು, ಪ್ರತಿಭಟನೆಗಳ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ:

ಬೆಳಗ್ಗೆ 9.30: ತುಮಕೂರಿನ ಶ್ರೀ ಸಿದ್ಧಾರ್ಥ ಎಜ್ಯುಕೇಶನ್ ಸೊಸೈಟಿ ಮತ್ತು ಸಾಲುಮರದ ತಿಮ್ಮಕ್ಕ ಇಂಟರ್ ನ್ಯಾಷನಲ್ ಫೌಂಡೇಶನ್ ವತಿಯಿಂದ 'ವೃಕ್ಷಮಾತೆ, ಪದ್ಮಶ್ರೀ ಡಾ. ಸಾಲುಮರದ ತಿಮ್ಮಕ್ಕನವರ 111ನೇ ಜನ್ಮದಿನದ ಸಂಭ್ರಮ ಹಾಗೂ ನ್ಯಾಷನಲ್ ಗ್ರೀನರಿ ಪ್ರಶಸ್ತಿ -2020 ಪ್ರದಾನ ಸಮಾರಂಭ, ಸ್ಥಳ: ಡಾ.ಬಿ.ಆರ್. ಅಂಬೇಡ್ಕರ್ ಭವನ, ವಸಂತ ನಗರ.

ಬೆಳಗ್ಗೆ 11ರಿಂದ: ಬೆಂಗಳೂರಿನ ಬಾಷ್ ಇಂಡಿಯಾ ಕಂಪನಿಯ ಸ್ಮಾರ್ಟ್ ಕ್ಯಾಂಪಸ್ ಉದ್ಘಾಟನೆ, ಸ್ಥಳ: ಆಡುಗೋಡಿ, ಬೆಂಗಳೂರು.

Karnataka Political News & Developments Today (30-06-2022): Political Parties News and Updates

ಪ್ರತಿಭಟನೆ

ಬೆಳಗ್ಗೆ 11: ಅಖಿಲ ಕರ್ನಾಟಕ ಬೇಡ ಜಂಗಮ ಸಂಘಟನೆಗಳ ಒಕ್ಕೂಟದಿಂದ ಸತ್ಯ ಪ್ರತಿಪಾದನಾ ಸತ್ಯಾಗ್ರಹ ಹೋರಾಟ- ಬೆಂಗಳೂರು ಚಲೋ ಹಮ್ಮಿಕೊಂಡಿವೆ. ರಾಜ್ಯದಾದ್ಯಂತ ಇರುವ ಜಂಗಮ ಕ್ಷೇಮಾಭಿವೃದ್ಧಿ ಸಂಘಟನೆಗಳು ಬೇಡ ಜಂಗಮರ ಸಂಘ, ಸಂಸ್ಥೆಗಳು, ರಾಜ್ಯದ ವಿವಿಧ ಮಠಾಧೀಶರು, ವಿವಿಧ ಜಿಲ್ಲೆಗಳ ಸಮುದಾಯ ವರ್ಗ, ಒಕ್ಕೂಟದ ಅಧ್ಯಕ್ಷ ಬಿ.ಡಿ.ಹಿರೇಮಠ ಭಾಗಿ, ಸ್ಥಳ: ಸ್ವಾತಂತ್ರ್ಯ ಉದ್ಯಾನವನ, ಬೆಂಗಳೂರು.

ಮಧ್ಯಾಹ್ನ 12: ಬೆಂಗಳೂರು ಜಿಲ್ಲಾಧಿಕಾರಿಗಳ ಮೇಲಿನ ಲಂಚ ಪ್ರಕರಣ- ಎಸಿಬಿ ಸಂಸ್ಥೆ ಕಲೆಕ್ಷನ್ ಸೆಂಟರ್ ಎಂದು ವಿರೋಧಿಸಿ ಆಮ್ ಆದ್ಮಿ ಪಕ್ಷ (ಎಎಪಿ) ಕಾರ್ಯಕರ್ತರಿಂದ ಭಿತ್ತಿ ಫಲಕ ಪ್ರದರ್ಶನ, ಎಎಪಿ ಮುಖಂಡರು, ಕಾರ್ಯಕರ್ತರು ಭಾಗಿ, ಸ್ಥಳ: ಖನಿಜ ಭವನ ದಲ್ಲಿರುವ ಎಸಿಬಿ ಕಚೇರಿ ಮುಂದೆ, ರೇಸ್‌ಕೋರ್ಸ್ ರಸ್ತೆ, ಬೆಂಗಳೂರು,

Recommended Video

ಶಿವಸೇನೆ ಉರುಳಿಸಲು ಒಂದಾದ ಶಿಂದೆ ಬಣ ಮತ್ತು BJP ಈಗ ಖಾತೆ ಕ್ಯಾತೆಯಿಂದ ದೂರವಾಗ್ತಾರಾ? | Oneindia Kannada

English summary
Karnataka political News and Developments Today (16-06-2022)- Stay informed about the recent political developments in Karnataka today, Political Parties Latest News and Updates. Check CM, Opposition, Congress and BJP Latest News,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X