ಕ್ವಿಟ್ ಇಂಡಿಯಾ ದಿನಾಚರಣೆ, ರಾಜಕೀಯ ನಾಯಕರ ಇನ್ನಿತರ ಕಾರ್ಯಕ್ರಮಗಳ ವಿವರ
ಬೆಂಗಳೂರು, ಆಗಸ್ಟ 09: ಕೆಪಿಸಿಸಿಯಿಂದ ಕ್ವಿಟ್ ಇಂಡಿಯಾ ದಿನಾಚರಣೆ, ಇಂದಿನ ರಾಜಕೀಯ ಕಾರ್ಯಚಟುವಟಿಕೆಗಳು.
ಕಾಂಗ್ರೆಸ್
ಬೆಳಗ್ಗೆ 11: ಕಾಂಗ್ರೆಸ್‌ನಿಂದ ಕ್ವಿಟ್ ಇಂಡಿಯಾ ದಿನಾಚರಣೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಭಾಗಿ, ಸ್ಥಳ: ಕೆಪಿಸಿಸಿ ಕಚೇರಿ, ಕ್ವೀನ್ಸ್ ರಸ್ತೆ, ಬೆಂಗಳೂರು.

ಬಿಜೆಪಿ
ಮಧ್ಯಾಹ್ನ 12: ಟಿಎಎಸಿ ಸಭೆ, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಭಾಗಿ, ಸ್ಥಳ: ಆರೋಗ್ಯ ಸೌಧ ಮಾಗಡಿರಸ್ತೆ, ಬೆಂಗಳೂರು.

ಮಧ್ಯಾಹ್ನ 03: ನಂದಗುಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಡೆಲಿವರಿ ವಾರ್ಡ್ ಉದ್ಘಾಟನೆ,ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಭಾಗಿ, ಸ್ಥಳ: ನಂದಗುಡಿ ಪ್ರಾಥಮಿಕ ಆರೋಗ್ಯ ಕೇಂದ್ರ, ನಂದಗುಡಿ, ಹೊಸಕೋಟೆ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ.
Recommended Video
ಕೋಲಾರದಿಂದ ಸ್ಪರ್ಧಿಸ್ತಾರಾ ಸಿದ್ಧರಾಮಯ್ಯ..? | *Politics | OneIndia Kannada












Click it and Unblock the Notifications