ಆ.12ರ ಪ್ರಮುಖ ರಾಜಕೀಯ ವಿದ್ಯಮಾನಗಳು ಹೀಗಿವೆ..
ಬೆಂಗಳೂರು ಆಗಸ್ಟ್ 12: 75ನೇ ಸ್ವಾತಂತ್ರ್ಯೋತ್ಸವ ಪ್ರಯುಕ್ತ ನಗರದಲ್ಲಿ ವಿವಿಧ ಕಾರ್ಯಕ್ರಮ ಹಾಗೂ ರಾಜಕೀಯ ನಾಯಕರ ಇನ್ನಿತರ ಕಾರ್ಯಕ್ರಮಗಳ ಮಾಹಿತಿ ಹೀಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬೆಳಗ್ಗೆ 10: ಆಕಾಶವಾಣಿ ದೂರದರ್ಶನ ವಾಹಿನಿಗೆ 75ನೇ ಸ್ವಾತಂತ್ರ್ಯೋತ್ಸವ 2022ಸಂದೇಶ ಧ್ವನಿ ಮುದ್ರಣ, ಸ್ಥಳ- ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾ, ಬೆಂಗಳೂರು.
ಬೆಳಗ್ಗೆ 11:ಸಚಿವ ಸಂಪುಟ ಸಭೆ, ಸ್ಥಳ: ಸಚಿವ ಸಂಪುಟ ಸಭಾಂಗಣ, ವಿಧಾನಸೌಧ, ಬೆಂಗಳೂರು.

ಮಧ್ಯಾಹ್ನ 01: ಭಾರತ ದಂಡ ಸಂಹಿತೆ, ದಂಡ ಪ್ರಕಿಯೆ ಸಂಹಿತೆ ಮತ್ತು ಸಾಕ್ಷ್ಯ ಅಧಿನಿಯಮಗಳ ದ್ವಿಭಾಷಾ ಕನ್ನಡ ಆವೃತ್ತಿಗಳ ಲೋಕಾರ್ಪಣೆ ಸಮಾರಂಭ, ಸ್ಥಳ: ಸಮ್ಮೇಳನ ಸಭಾಂಗಣ, ಕೊಠಡಿ ಸಂಖ್ಯೆ 334, ವಿಧಾನಸೌಧ , ಬೆಂಗಳೂರು.
ಮಧ್ಯಾಹ್ನ 3.30: ಬಿಇಎಲ್, ಎಚ್‌ಎಎಲ್ ಅಧ್ಯಕ್ಷರೊಂದಿಗೆ ಚರ್ಚೆ, ಸ್ಥಳ:ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾ, ಬೆಂಗಳೂರು.
ಸಂಜೆ 4.30: ಸಚಿವ ಸಂಪುಟ ಉಪಸಮಿತಿ ಸಭೆ, ಸ್ಥಳ- ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾ, ಬೆಂಗಳೂರು.
ಸಂಜೆ 06: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ 'ಶ್ರೀ ನುಲಿಯ ಚಂದಯ್ಯ ಜಯಂತಿ' ಕಾರ್ಯಕ್ರಮ ಉದ್ಘಾಟನೆ, ಸ್ಥಳ- ರವೀಂದ್ರ ಕಲಾಕ್ಷೇತ್ರ, ಜೆ.ಸಿ.ರಸ್ತೆ, ಬೆಂಗಳೂರು.
ಬಿಬಿಎಂಪಿ
ಮಧ್ಯಾಹ್ನ 02: ರಾಜರಾಜೇಶ್ವರಿ ನಗರ ವಲಯ ವ್ಯಾಪ್ತಿಯಲ್ಲಿ "ಮುಖ್ಯ ಆಯುಕ್ತರ ನಡೆ ವಲಯದ ಕಡೆ", ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಸ್ಥಳ- ರಾಜರಾಜೇಶ್ವರಿ ನಗರ ವಲಯ.
ಬೆಳಗ್ಗೆ 10: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮ, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಭಾಗಿ, ಸ್ಥಳ: ಆರ್‌ಎಂಝಡ್ ಗ್ಯಾಲೇರಿಯಾ ಮಾಲ್, ಯಲಹಂಕ ಉಪನಗರ ಪೊಲೀಸ್ ಠಾಣೆ ಮುಂಭಾಗ, ಬೆಂಗಳೂರು.
ಸಂಜೆ 05: 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮ, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಭಾಗಿ, ಸ್ಥಳ: ಗೋಪಾಲನ್ ಮಾಲ್ ಆರ್ಕೇಡ್, ಆರ್.ಆರ್.ನಗರ, ಬೆಂಗಳೂರು.
ಆಮ್ ಆದ್ಮಿ ಪಾರ್ಟಿ
ಮಧ್ಯಾಹ್ನ 12.30: ಭ್ರಷ್ಟಾಚಾರ ನಿಗ್ರಹ ದಳ ರದ್ದತಿ: ಲೋಕಾಯುಕ್ತ ಕಚೇರಿಯ ಮುಂದೆ ಸಿಹಿ ಹಂಚಿ ಸಂಭ್ರಮಾಚರಣೆ, ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ, ಮುಖಂಡರು ಭಾಗಿ, ಸ್ಥಳ: ಲೋಕಾಯುಕ್ತ ಕಚೇರಿ, ಮುಂದೆ, ಬೆಂಗಳೂರು.
ಪ್ರತಿಭಟನೆ
ಬೆಳಗ್ಗೆ 11.30: ಜನತಾ ಪಕ್ಷ ವತಿಯಿಂದ 'ಹರ್ ಘರ್ ತಿರಂಗಾ- ನಮ್ಮ ದೇಶದ ರಾಷ್ಟ್ರಧ್ವಜವನ್ನು ಪಾವಿತ್ರ್ಯವನ್ನು ಉಳಿಸಿ' ಹಾಗೂ ನಕಲಿ ದೇಶ ಪ್ರೇಮಿಗಳು ತೊಲಗಿಸಿ' ಘೋಷ ವಾಕ್ಯದಡಿ ಪ್ರತಿಭಟನೆ, ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಭಾಗಿ, ಸ್ಥಳ: ಸ್ವಾತಂತ್ರ್ಯ ಉದ್ಯಾನ, ಕೆ.ಆರ್.ವೃತ್ತದ ಬಳಿ, ಬೆಂಗಳೂರು.
Recommended Video
-
Jobs: ರಾಜ್ಯದ ಕಾರಾಗೃಹ ಆಸ್ಪತ್ರೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಸಿಬ್ಬಂದಿ ಹುದ್ದೆಗಳ ಭರ್ತಿಗೆ ಸರ್ಕಾರದ ಮಹತ್ವದ ಆದೇಶ -
Viral Video: 11 ವರ್ಷದ ಬಾಲಕನಿಂದ ಯಶಸ್ವಿ ವಿಮಾನ ಲ್ಯಾಂಡಿಂಗ್; ನೆಟ್ಟಿಗರ ಮನಗೆದ್ದ ಈ ಪುಟ್ಟ ಪೋರ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Rain: ಕರ್ನಾಟಕದ ಕಾಶ್ಮೀರವಾದ ಮಾಚಾಪುರ: ಜೆಸಿಬಿ ಮೂಲಕ ಆಲಿಕಲ್ಲು ತೆರವು, ಕಂಗಾಲಾದ ಅನ್ನದಾತ -
Tamarind Price: ಹುಣಸೆ ಬೆಲೆಯಲ್ಲಿ ಭರ್ಜರಿ ಹೆಚ್ಚಳ: ಇಂದಿನ ಬೆಲೆ ಎಷ್ಟಿದೆ, ಹುಣಸೆ ಹಣ್ಣು ಬೆಲೆ ಏರಿಕೆಗೆ ಕಾರಣವೇನು












Click it and Unblock the Notifications