ಬೆಂಗಳೂರಲ್ಲಿ ಓರ್ವ ಶಂಕಿತ ಉಗ್ರ ಸೇರಿ ಇಬ್ಬರು ವಶ
ಬೆಂಗಳೂರು, ಜ. 16: ರಾಜ್ಯದಲ್ಲಿ ಈಚೆಗೆ ಸಿಕ್ಕಿಬಿದ್ದಿರುವ ನಾಲ್ವರು ಶಂಕಿತ ಉಗ್ರರ ಹೇಳಿಕೆಯನ್ನು ಆಧರಿಸಿ ಬೆಂಗಳೂರಿನಲ್ಲಿ ಓರ್ವ ಶಂಕಿತ ಹಾಗೂ ಇನ್ನೋರ್ವನನ್ನು ವಿಚಾರಣೆಗಾಗಿ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
ಶಂಕಿತ ಡೆನ್ಮಾರ್ಕ್ ಪ್ರಜೆ ಎನ್ನಲಾಗಿದೆ. ಸೌದಿ ಅರೇಬಿಯಾದಲ್ಲಿ ಕೆಲಸ ಮಾಡುತ್ತಿದ್ದ ಈತ ರಜೆಗಾಗಿ ಇಲ್ಲಿಗೆ ಬಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆತ ಬೆಂಗಳೂರಿನ ಬಿಟಿಎಂ ಲೇ ಔಟ್ನಲ್ಲಿದ್ದ ತನ್ನ ಸ್ನೇಹಿತನನ್ನು ಭೇಟಿ ಮಾಡಲು ಬಂದಿದ್ದಾಗ ಪೊಲೀಸರು ವಶಕ್ಕೆ ಪಡೆದಿದ್ದಾರೆ. [ಭಟ್ಕಳದಲ್ಲಿ ಉಗ್ರರು ಹುಟ್ಟಿದ್ದು ಹೇಗೆ?]

ಉಗ್ರರ ಸಂಚಿನಲ್ಲಿ ಭಾಗಿಯೇ? : ಭಟ್ಕಳ ಹಾಗೂ ಬೆಂಗಳೂರಿನಲ್ಲಿ ಈಚೆಗೆ ಬಂಧಿಸಿರುವ ನಾಲ್ವರು ಶಂಕಿತ ಇಂಡಿಯನ್ ಮುಜಾಹಿದೀನ್ ಉಗ್ರರು ರೂಪಿಸಿದ್ದರು ಎನ್ನಲಾದ ಬಾಂಬ್ ಸ್ಫೋಟದ ಸಂಚಿನಲ್ಲಿ ಈ ಡೆನ್ಮಾರ್ಕ್ ಪ್ರಜೆಯೂ ಭಾಗವಹಿಸಿದ್ದ ಹಾಗೂ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದ ಪೊಲೀಸರು ಅನುಮಾನಿಸಿದ್ದಾರೆ. [ಶಂಕಿತರಲ್ಲಿ ಓರ್ವ ಎಂಬಿಎ ವಿದ್ಯಾರ್ಥಿ]
ಒಂದು ವೇಳೆ ಆತ ಉಗ್ರರ ಸಂಚಿನಲ್ಲಿ ಭಾಗವಹಿಸಿದ್ದರೆ ಪ್ರಸ್ತುತ ಸೌದಿಯಲ್ಲಿದ್ದಾನೆ ಎನ್ನಲಾದ ಸುಲ್ತಾನ್ ಅರ್ಮರ್ ಕುರಿತು ಕೂಡ ವಿಚಾರಣೆ ನಡೆಸುವ ಯೋಚನೆಯನ್ನು ಪೊಲೀಸರು ಹೊಂದಿದ್ದಾರೆ. [ಐಎಸ್ಐಎಸ್ ನೇಮಕಾತಿಯ ಕೊಂಡಿ ಸುಲ್ತಾನ್]
ಪೊಲೀಸರು ವಶಕ್ಕೆ ಪಡೆದಿರುವ ಮತ್ತೋರ್ವನ ಹೆಸರು ಸಾವನ್. ಪ್ರಕರಣದಲ್ಲಿ ಈತನ ಪಾತ್ರವಿದೆಯೇ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
-
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications