ರಾಜ್ಯದ ವಕ್ಫ್ ಮಂಡಳಿ ಅಧ್ಯಕ್ಷ ಮಹಮ್ಮದ್ ಯೂಸುಫ್ ನಿಧನ

ಬೆಂಗಳೂರು, ಆಗಸ್ಟ್ 7: ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದ ರಾಜ್ಯದ ವಕ್ಫ್ ಬೋರ್ಡ್ ಅಧ್ಯಕ್ಷ ಮಹಮ್ಮದ್ ಯೂಸುಫ್ ಇಂದು ಮುಂಜಾನೆ ನಿಧನರಾಗಿದ್ದಾರೆ.

Recommended Video

      Karnataka Rain : ನದಿ ಮದ್ಯೆ ಸಿಲುಕಿದ್ದ ಕೋತಿಗಳನ್ನು ರಕ್ಷಿಸಿದ ರೋಚಕ ದೃಶ್ಯ | Oneindia Kannada

      ಮಹಮ್ಮದ್ ಯೂಸುಫ್ ಅವರ ನಿಧನಕ್ಕೆ ಆರೋಗ್ಯ ಸಚಿವ ಶ್ರೀರಾಮುಲು ಸಂತಾಪ ಸೂಚಿಸಿದ್ದಾರೆ. 'ರಾಜ್ಯದ ವಕ್ಫ್ ಬೋರ್ಡ್ ಅಧ್ಯಕ್ಷರಾದ ಶ್ರೀ ಮಹಮ್ಮದ್ ಯೂಸುಫ್ ಅವರ ನಿಧನದ ಸುದ್ದಿ ದುಃಖಕರ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಬಂಧು ಬಳಗದ ವರೆಲ್ಲರಿಗೂ ದುಃಖ ಭರಿಸುವ ಶಕ್ತಿಯನ್ನು ಆ ಭಗವಂತ ನೀಡಲಿ.' ಎಂದು ಟ್ವೀಟ್ ಮಾಡಿದ್ದಾರೆ.

      ಕಳೆದ ಹತ್ತು ದಿನಗಳ ಹಿಂದೆ ಸಹ ಮಹಮ್ಮದ್ ಯೂಸುಫ್ ಸಾವಿನ ಬಗ್ಗೆ ವದಂತಿಗಳು ಹಬ್ಬಿದ್ದವು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯೂಸೂಫ್ ಸಾವನ್ನಪ್ಪಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಸುದ್ದಿ ಹರಿದಾಡಿದ್ದವು.

      Karnataka Wakf Board Chairman Mohammed Yousuf Passed Away

      ನಂತರ, ಅದು ಸುಳ್ಳು ವಂದತಿ. ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯರು ಸ್ಪಷ್ಟನೆ ನೀಡಿದ್ದರು. ಆದ್ರೀಗ, ರಾಜ್ಯದ ವಕ್ಫ್ ಬೋರ್ಡ್ ಅಧ್ಯಕ್ಷ ಕೊನೆಯುಸಿರೆಳೆದಿರುವುದನ್ನು ಆರೋಗ್ಯ ಸಚಿವ ಖಚಿತಪಡಿಸಿದ್ದಾರೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+