ಕೆಂಪೇಗೌಡ ಬಡಾವಣೆ ಫಲಾನುಭವಿಗಳಿಗೆ ಹೊಸ ಆತಂಕ ಶುರು
ಬೆಂಗಳೂರು, ಜೂನ್ 4: ಕೆಂಪೇಗೌಡ ಬಡಾವಣೆಯಲ್ಲಿ ನಿವೇಶನ ಹೊಂದಿರುವವರಿಗೆ ಹೊಸ ಆತಂಕ ಶುರುವಾಗಿದೆ. ನಿವೇಶನ ಹನ ಪಾವತಿಗೆ ಇದ್ದ ಗಡುವು ಮುಗಿದರೂ ಹಣ ನೀಡಲು ಸಾಧ್ಯವಾಗದೇ ಇರುವ ಫಲಾನುಭವಿಗಳಿಗೆ ದಂಡ ಪಾವತಿಸಬೇಕಾದ ಆತಂಕ ಕಾಡುತ್ತಿದೆ.
ಕಳೆದ ವರ್ಷ ಎರಡನೇ ಹಂತದ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡಿತ್ತು. ಹಂಚಿಕೆ ಪತ್ರ ತಲುಪಿದ 60 ದಿನಗಳಲ್ಲಿ ನಿಗದಿಯಾದ ಹಣ ಪಾವತಿಸುವಂತೆ ಸೂಚಿಸಲಾಗಿತ್ತು.
ಬಳಿಕ ಒತ್ತಡಕ್ಕೆ ಮಣಿದು ಪಾವತಿ ದಿನಾಂಕ ವಿಸ್ತರಿಸಲಾಗಿತ್ತು. ಫಲಾನುಭವಿಗಳ ಕೈಗೆ ಹಂಚಿಕೆ ಪತ್ರ ದೊರೆತು 60 ದಿನಗಳಲ್ಲಿ ನಿವೇಶನಕ್ಕೆ ಹಣ ಪಾವತಿ ಮಾಡಬೇಕು ಎಂಬುದು ಬಿಡಿಎ ಆದೇಶವಾಗಿತ್ತು, ಬಹುತೇಕರು ಬ್ಯಾಂಕ್ನಲ್ಲಿ ಸಾಲ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ.

ಬ್ಯಾಂಕ್ ಸಿಬ್ಬಂದಿ ದಾಖಲೆ ಪರಿಶೀಲನೆ ಮಾಡುತ್ತಿರುವುದರಿಂದ ತಡವಾಗುತ್ತಿದೆ. ಹೀಗಾಗಿ ಫಲಾನುಭವಿಗಳು ಎರಡು ತಿಂಗಳಲ್ಲಿ ಹಣ ಹೊಂದಿಸಿಕೊಳ್ಳುವುದು ಕಷ್ಟವಾಗಿದೆ ಎಂದು ಫಲಾನುಭವಿಗಳು ಹೇಳಿದ್ದಾರೆ.
ಬಿಡಿಎ ಅಧಿಕಾರಿಗಳು ಸಧ್ಯಕ್ಕೆ ದಂಡ ಪಡೆಯದೆ ಹಣ ಕಟ್ಟಿಸಿಕೊಳ್ಳುತ್ತಿದ್ದಾರೆ ಆದರೆ ಕರಾರು ಪತ್ರದಲ್ಲಿ ದಂಡ ಕಟ್ಟುವಂತೆ ನಮೂದಿಸಲಾಗಿದೆ ಎನ್ನುವುದು ಆತಂಕದ ವಿಷಯವಾಗಿದೆ.
-
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Karnataka Weather: ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಶುಷ್ಕ ಹವೆ, ಮುಂದುವರಿದ ಚಂಡಮಾರುತ ಪ್ರಸರಣ ಮಳೆ ನಿರೀಕ್ಷೆ -
Shiva Rajkumar: ಹೆಣ್ಣು ಮಕ್ಕಳು, ನಟಿಯರ ಗೌರವಕ್ಕೆ ಚ್ಯುತಿ ತರಬೇಡಿ ಎಂದ ಶಿವಣ್ಣ: ಸೋಷಿಯಲ್ ಮೀಡಿಯಾದಲ್ಲಿ ಟ್ರೋಲ್ -
ರಾಜ್ಯಸಭೆಗೆ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್: ಮಲ್ಲಿಕಾರ್ಜುನ ಖರ್ಗೆ, ಎಚ್ಡಿ ದೇವೇಗೌಡ ರಾಜ್ಯಸಭಾ ಅವಧಿ ಶೀಘ್ರ ಮುಕ್ತಾಯ -
ಮ್ಯಾಕ್ಸ್ವೆಲ್, ಗೇಲ್ ರೆಕಾರ್ಡ್ ಬ್ರೇಕ್: ವಿಶ್ವದಾಖಲೆ ಮಾಡಿದ ಫಿನ್ ಅಲೆನ್ಗೆ ಸಚಿನ್ ತೆಂಡೂಲ್ಕರ್ ವಿಶೇಷ ಸಂದೇಶ -
Petrol - Diesel: ಪೆಟ್ರೋಲ್ - ಡೀಸೆಲ್ ಖರೀದಿಗೆ ಮುಗಿ ಬಿದ್ದ ಜನ ವಿಡಿಯೋ ವೈರಲ್: ಕೇಂದ್ರ ಸರ್ಕಾರ ಹೇಳಿದ್ದೇನು -
ಸಚಿನ್ ಪುತ್ರ ಅರ್ಜುನ್ ತೆಂಡೂಲ್ಕರ್-ಸಾನಿಯಾ ಚಾಂದೋಕ್ ಅದ್ಧೂರಿ ವಿವಾಹ -
Gold Rate March 05: ಮಧ್ಯಪ್ರಾಚ್ಯ ಯುದ್ಧದ ನಡುವೆ ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಇಳಿಕೆ: ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka School Fee: ಪ್ರೈವೇಟ್ ಸ್ಕೂಲ್ ಫೀ ಮತ್ತೆ ದುಬಾರಿ: ಶುಲ್ಕ ಹೆಚ್ಚಿಸಲು ಸಜ್ಜಾದ ಖಾಸಗಿ ಶಾಲೆಗಳು, ಪೋಷಕರಲ್ಲಿ ಆತಂಕ -
''ತೆರಿಗೆ ಹೇರುವ ರಾಮಯ್ಯನಿಂದ ರಾಜ್ಯದಲ್ಲಿ 1.15 ಲಕ್ಷ ಕೋಟಿ ಸಾಲದ ಬಜೆಟ್ ಮಂಡನೆ'' -
ಕೈಚೆಲ್ಲಿ ನಿಂತ ಸಿಂಗಂ ಪೊಲೀಸರು, ದೈನೇಸಿ ಸ್ಥಿತಿಗೆ ಜನಸಾಮಾನ್ಯರು: ಪುಂಡರಿಗೆ ಹೆದರಿದ ಬೆಂಗಳೂರು - ರವಿಕೃಷ್ಣಾ ರೆಡ್ಡಿ ಬರಹ -
KEA: ಯುಜಿಸಿಇಟಿ-ಪಿಜಿನೀಟ್ ಅಭ್ಯರ್ಥಿಗಳ ಗಮನಕ್ಕೆ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ












Click it and Unblock the Notifications