ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೆಂಗೇರಿ ಸ್ಯಾಟ್‌ಲೈಟ್‌ನಲ್ಲಿ 2013ರಲ್ಲೇ ಆರಂಭವಾದ ಕಾಮಗಾರಿ ಇನ್ನೂ ಮುಗಿದಿಲ್ಲ

|
Google Oneindia Kannada News

ಬೆಂಗಳೂರು, ಏ.5: ಕೆಂಗೇರಿ ಸ್ಯಾಟಲೈಟ್ ಬಸ್‌ ನಿಲ್ದಾಣದಲ್ಲಿ ಹಲವು ಸಿವಿಲ್ ಕಾಮಗಾರಿಗಳು ಆರಂಭಗೊಂಡು ಏಳು ವರ್ಷಗಳೇ ಕಳೆದಿದ್ದರು ಪೂರ್ಣಗೊಳ್ಳುವ ಯಾವ ಲಕ್ಷಣಗಳೂ ಗೋಚರಿಸುತ್ತಿಲ್ಲ.

ದಿನನಿತ್ಯ ಸಾವಿರಾರು ಮಂದಿ ಓಡಾಡುವ ಸದಾ ಜನರಿಂದ ತುಂಬಿರುವ ಬಸ್‌ ನಿಲ್ದಾಣದ ಗತಿ ಇದು. ಮಾಹಿತಿ ಹಕ್ಕು ಕಾಯ್ದೆಯಡಿ ಸಂಜಯ್ ಅವರು ಸಲ್ಲಿಸಿದ್ದ ಅರ್ಜಿಗೆ ಬಿಎಂಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದು, ಹೌದು ಈ ಕಾಮಗಾರಿ 2013ರಲ್ಲೇ ಆರಂಭವಾಗಿತ್ತು.

Kengeri Satellite Bus Station civil work incomplete.

ಬಿಎಂಟಿಸಿ ಚಾಲಕ ವಿದ್ಯಾರ್ಥಿಗಳಿಂದ ತಪ್ಪಿಸಿಕೊಳ್ಳಬಹುದು ಆದರೆ ಕರ್ಮದಿಂದಲ್ಲ ಬಿಎಂಟಿಸಿ ಚಾಲಕ ವಿದ್ಯಾರ್ಥಿಗಳಿಂದ ತಪ್ಪಿಸಿಕೊಳ್ಳಬಹುದು ಆದರೆ ಕರ್ಮದಿಂದಲ್ಲ

ಆದರೆ ಸಮರ್ಪಕವಾಗಿ ಹಣ ದೊರೆಯದ ಪರಿಣಾಮ ನಿಧಾನಗತಿಯಲ್ಲಿ ಸಾಗುತ್ತಿದೆ. ಏಪ್ರಿಲ್ 30ರೊಳಗೆ ಕಾಮಗಾರಿ ಅಂತ್ಯಗೊಳ್ಳಲುದೆ ಎಂದು ಮಾಹಿತಿ ನೀಡಿದ್ದಾರೆ.ರಾಮಲಿಂಗಾರೆಡ್ಡಿಯವರು 2013ರಲ್ಲಿ ಕಾಮಗಾರಿಗೆ ಶಂಕು ಸ್ಥಾಪನೆ ನೆರವೇರಿಸಿದ್ದರು.

English summary
Kengeri Satellite Bus Station for which foundation stone was laid by Sri.Ramalinga Reddy on 5 July 2013 has come to a standstill. The reply under Right To Information Act says that as per tender work commenced on 1 August 2013 and scheduled to be completed on 31 July 2014 has come to a halt because of non payment for work executed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X