ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೆಂಪೇಗೌಡ ಏರ್‌ಪೋರ್ಟ್‌ನಿಂದ ಪಿಂಕ್ ಟ್ಯಾಕ್ಸಿ ಸೇವೆ: ವಿಶೇಷವೇನು?

|
Google Oneindia Kannada News

ಬೆಂಗಳೂರು, ಜನವರಿ 5: ಕೆಂಪೇಗೌಡ ಏರ್‌ ಪೋರ್ಟ್ ಮಾರ್ಗದಲ್ಲಿಯೇ ಮಹಿಳೆಯರ ಮೇಲೆ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಿಳೆಯರ ಸುರಕ್ಷತೆಗಾಗಿ ಪಿಂಕ್ ಟ್ಯಾಕ್ಸಿ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ.

 ಕೆಂಪೇಗೌಡ ಏರ್‌ಪೋರ್ಟ್: ಬೋರ್ಡಿಂಗ್ ಪಾಸ್‌ ಮತ್ತಷ್ಟು ಸುಲಭ ಕೆಂಪೇಗೌಡ ಏರ್‌ಪೋರ್ಟ್: ಬೋರ್ಡಿಂಗ್ ಪಾಸ್‌ ಮತ್ತಷ್ಟು ಸುಲಭ

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆರಂಭದಲ್ಲಿ 10 ಪಿಂಕ್ ಟ್ಯಾಕ್ಸಿಗಳನ್ನು ಆರಂಭಿಸಲಾಗುತ್ತದೆ ನಂತರದಲ್ಲಿ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಇಲಾಖೆಯು 850 ಏರ್‌ಪೋರ್ಟ್‌ ಟ್ಯಾಕ್ಸಿಯನ್ನು ನೀಡಲಿದೆ.

 ಬೆಂಗಳೂರಿನಿಂದ ಶಿರಡಿಗೆ ನಿತ್ಯ ವಿಮಾನ ಸೇವೆ ಬೆಂಗಳೂರಿನಿಂದ ಶಿರಡಿಗೆ ನಿತ್ಯ ವಿಮಾನ ಸೇವೆ

ಟ್ಯಾಕ್ಸಿಯನ್ನು ಸುಲಭವಾಗಿ ಗುರುತಿಸಲು ಟ್ಯಾಕ್ಸಿ ಮೇಲೆ ಗುಲಾಬಿ ಬಣ್ಣದ ಬಂಪರ್ ಇರುತ್ತದೆ. ದಿನದ 24 ಗಂಟೆಯೂ ಸೇವೆ ಲಭ್ಯವಾಗಲಿದೆ.

KIA will get Pink Taxis from Monday

ಬೆಳಗ್ಗೆ 6 ಗಂಟೆಯಿಂದ ಪ್ರತಿ ಕಿ.ಮೀಗೆ 21.5 ರೂ ಕಡ್ಡಾಯವಾಗಿ ನೀಡಬೇಕಾಗುತ್ತದೆ.ಮಧ್ಯರಾತ್ರಿ ಸಂಚರಿಸಬೇಕಾದರೆ ಪ್ರತಿ ಕಿ.ಮೀಗೆ 23.5 ರೂ ನೀಡಬೇಕಾಗುತ್ತದೆ.

 ಬೆಂಗಳೂರಿನಿಂದ ಹೊಸ ಮಾರ್ಗದಲ್ಲಿ ಹಲವು ವಿಮಾನಗಳ ಸಂಚಾರ ಬೆಂಗಳೂರಿನಿಂದ ಹೊಸ ಮಾರ್ಗದಲ್ಲಿ ಹಲವು ವಿಮಾನಗಳ ಸಂಚಾರ

ಟ್ಯಾಕ್ಸಿಯಲ್ಲಿ ಜಿಪಿಎಸ್ ಟ್ರ್ಯಾಕಿಂಗ್ ಸಿಸ್ಟಂ ಅಳವಡಿಸಲಾಗಿರುತ್ತದೆ. ರೇಡಿಯೋ ಫ್ರಿಕ್ವೆನ್ಸಿ ಐಡೆಂಟಿಫಿಕೇಷನ್ ಟ್ಯಾಗ್ಸ್, ಮೊಬೈಲ್ ಡಿಸ್‌ಪ್ಲೇ ಟರ್ಮಿನಲ್ ಡಿವೈಸಸ್, ಪ್ಯಾನಿಕ್ ಬಟನ್ ವ್ಯವಸ್ಥೆ ಲಭ್ಯವಾಗಲಿದೆ. ಹಾಗಾಗಿ ಮಹಿಳೆಯರು ನೆಮ್ಮದಿಯಿಂದ ಪ್ರಯಾಣಿಸಬಹುದಾಗಿದೆ.

English summary
Pink Taxis, a fleet of airport cabs for women commuters driven by women drivers, will be launched at the Kempegowda International Airport (KIA) on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X