ಅಗ್ನಿ ಕೊರಳು ಸುತ್ತಿಕೊಳ್ಳುತ್ತಾ ಕೊತ್ವಾಲ್ ಹತ್ಯೆ ಪ್ರಕರಣ?
ಅಗ್ನಿ ಶ್ರೀಧರ್ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕ ಆರ್.ಕೆ ದತ್ತಾಗೆ ಪತ್ರವೊಂದನ್ನು ಬರೆದಿದ್ದರು ಎನ್ನಲಾಗಿದೆ. ಈ ಪತ್ರದಲ್ಲಿ ತಾನು ಭೂಗತ ಪಾತಕಿ ಕೊತ್ವಾಲ್ ರಾಮಚಂದ್ರ ಕೊಲೆಯಲ್ಲಿ ಭಾಗಿಯಾಗಿದ್ದೆ ಎಂದಿದ್ದಾರೆ.
ಬೆಂಗಳೂರು, ಮಾರ್ಚ್ 30: ಭೂಗತ ಪಾತಕಿ ಕೊತ್ವಾಲ್ ರಾಮಚಂದ್ರ ಹತ್ಯೆ ಪ್ರಕರಣ ಮತ್ತೆ ಮರುಜೀವ ಪಡೆದುಕೊಳ್ಳುವ ಸಾಧ್ಯತೆ ಇದೆ.
ಇತ್ತೀಚೆಗೆ ಭೂಗತ ಜಗತ್ತಿನ ಹಿನ್ನಲೆಯ ಅಗ್ನಿ ಶ್ರೀಧರ್ ರಾಜ್ಯ ಪೊಲೀಸ್ ಮಹಾನಿರ್ದೇಶಕ ಆರ್.ಕೆ ದತ್ತಾಗೆ ಪತ್ರವೊಂದನ್ನು ಬರೆದಿದ್ದರು ಎನ್ನಲಾಗಿದೆ. ಈ ಪತ್ರದಲ್ಲಿ ಸ್ವತಃ ಶ್ರೀಧರ್ ತಾನು ಭೂಗತ ಪಾತಕಿ ಕೊತ್ವಾಲ್ ರಾಮಚಂದ್ರ ಕೊಲೆಯಲ್ಲಿ ಭಾಗಿಯಾಗಿದ್ದೆ ಎಂದು ಬರೆದಿದ್ದಾರಂತೆ.[ಶೂಟೌಟ್ ಕೇಸ್ : 'ಅಗ್ನಿ' ಶ್ರೀಧರ್ ಆರೋಪಿ ನಂ. 8]

ಈ ಪತ್ರವನ್ನು ಗಂಭೀರವಾಗಿ ತೆಗೆದುಕೊಳ್ಳಲು ಬೆಂಗಳೂರು ಪೊಲೀಸರು ನಿರ್ಧರಿಸಿದ್ದಾರೆ. ಅಗ್ನಿ ಶ್ರೀಧರ್ ಪತ್ರವನ್ನು ಗಂಭೀರವಾಗಿ ತೆಗೆದುಕೊಳ್ಳಲಾಗುವುದು ಎಂದು ಬೆಂಗಳೂರು ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಖಾಸಗಿ ವಾಹಿನಿಯೊಂದಕ್ಕೆ ಹೇಳಿಕೆ ನೀಡಿದ್ದಾರೆ.[ಶೂಟೌಟ್ ಪ್ರಕರಣ: ಅಗ್ನಿ ಶ್ರೀಧರ್ ಅವರಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು]
ಹೀಗಾಗಿ ಧೂಳು ಹಿಡಿದಿದ್ದ ಕೊತ್ವಾಲ್ ರಾಮಚಂದ್ರ ಪ್ರಕರಣ ಮತ್ತೆ ಮರುಜೀವ ಪಡೆದುಕೊಳ್ಳುವ ಸಾಧ್ಯತೆ ಇದೆ.[ಅಗ್ನಿ ಶ್ರೀಧರ್ ಆಪ್ತ ಸುನಿಲ್, ಒಂಟೆ ರೋಹಿತ್ ಬಂಧನ]
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು












Click it and Unblock the Notifications