ಬ್ರೇಕ್ ಫೇಲ್:ಯಶವಂತಪುರದಲ್ಲಿ ಪೆಟ್ರೋಲ್ ಬಂಕ್‌ಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್
ಬೆಂಗಳೂರು,
ಜೂನ್ 12: ಕೆಎಸ್‌ಆರ್‌ಟಿಸಿ ಬಸ್ ಒಂದು ಬ್ರೇಕ್ ಫೇಲ್ ಆಗಿ ಪೆಟ್ರೋಲ್ ಬಂಕ್‌ಗೆ ನುಗ್ಗಿದ ಘಟನೆ ಯಶವಂತಪುರ- ಗೊರಗುಂಟೆಪಾಳ್ಯದ ಬಳಿ ಮಂಗಳವಾರ ನಡೆದಿದೆ. id="toptextpromo"> id='are-slot-1' class='oiad oi-axt oiadv'> id='top-searched-articles'>ಬೆಂಗಳೂರು-ಚಿಕ್ಕಮಗಳೂರಿನಿಂದ
ಬೆಂಗಳೂರಿಗೆ ತೆರಳುತ್ತಿದ್ದ ಕೆಎ-13 ಎಫ್-2162 ಬಸ್ ಗೊರಗುಂಟೆಪಾಳ್ಯದ ಸ್ಪರ್ಶ್ ಆಸ್ಪತ್ರೆ ಬಳಿ ಇರುವ ಎಚ್‌ಪಿ ಪೆಟ್ರೋಲ್ ಬಂಕ್‌ಗೆ ನುಗ್ಗಿದೆ. ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ನಡೆದಿದ್ದು, ಬಸ್‌ನಲ್ಲಿ 11 ಜನ ಪ್ರಯಾಣಿಕರು, ಚಾಲಕ ಸೇರಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. id='are-slot-2' class='oiad oi-axt oiadv'>












Click it and Unblock the Notifications