KSRTC: ಬಸ್ ನಲ್ಲಿ ಸಾಕು ಪ್ರಾಣಿ, ಪಕ್ಷಿಗಳ ಪ್ರಯಾಣಕ್ಕೆ ಅವಕಾಶ!
ಬೆಂಗಳೂರು, ಜನವರಿ 30: ಕೆಎಸ್ ಆರ್ ಟಿಸಿ ಬಸ್ ಗಳಲ್ಲಿ ಇನ್ನುಮುಂದೆ ಸಾಕು ಪ್ರಾಣಿಗಳನ್ನು ಕೊಂಡೊಯ್ಯಲು ಅವಕಾಶ ದೊರೆಯಲಿದೆ. ಫೆ. 1 ರಿಂದ ಇದು ಜಾರಿಗೆ ಬರಲಿದೆ.
ಮನೆಯಲ್ಲಿ ನಾಯಿ, ಬೆಕ್ಕು, ಪಕ್ಷಿಗಳನ್ನು ಸಾಕುವುದಂದರೆ ಇಷ್ಟ ಆದರೆ ಅವುಗಳನ್ನು ಬಿಟ್ಟು ಎಲ್ಲಿಯೂ ಹೋಗುವಂತಿಲ್ಲ. ಒಂದೊಮ್ಮೆ ದೂರದ ಊರಿಗೆ ಪ್ರಯಾಣಿಸಬೇಕಾದರೆ ಪೆಟ್ಸ್ ಗಳನ್ನು ಸ್ನೇಹಿತರ ಮನೆಯಲ್ಲಿಯೋ ಅಥವಾ ಕೇರ್ ಹೋಮ್ ಗಳಲ್ಲಿ ಬಿಡಬೇಕು. ಸ್ವಂತ ವಾಹನಗಳಿದ್ದರಷ್ಟೇ ಅವುಗಳನ್ನು ಜತೆಯಲ್ಲಿ ಕೊಂಡೊಯ್ಯಲು ಸಾಧ್ಯ.
ಆದರೆ ಇನ್ನು ಬೇಸರ ಪಡಬೇಕಿಲ್ಲ. ನಿಮ್ಮ ಪೆಟ್ಸ್ ಗಳನ್ನು ನಿಮ್ಮೊಂದಿಗೆ ಬಸ್ ನಲ್ಲಿ ಕೊಂಡೊಯ್ಯಬಹುದು, ಅದಕ್ಕೆ ಗ್ರೀನ್ ಸಿಗ್ನಲ್ ಸಿಕ್ಕಿದೆ. ಕೆ ಎಸ್ ಆರ್ ಟಿಸಿ ಬಸ್ ಗಳಲ್ಲಿ ಸಾಕು ಪ್ರಾಣಿ,, ಪಕ್ಷಿಗಳ ಪ್ರಯಾಣಕ್ಕೆ ಗ್ರೀನ್ ಸಿಗ್ನಲ್ ನೀಡಿದೆ. ನಿಮ್ಮ ಪೆಟ್ ಗೆ ಒಬ್ಬ ವ್ಯಕ್ತಿಯ ಪ್ರಯಾಣ ದರವನ್ನು ನೀಡಿ ಟಿಕೇಟ್ ಪಡಬೇಕು ಅಷ್ಟೆ.

ಇದರ ಜತೆ ಇನ್ನು ಮುಂದೆ ಬಸ್ಸಿನಲ್ಲಿ ಎದ್ವಾ ತದ್ವಾ ಲಗೇಜ್ ಗಳನ್ನು ತುಂಬಿಕೊಂಡು ಹೋಗುವಂತಿಲ್ಲ. ಪ್ರತಿ ವ್ಯಕ್ತಿಗೆ 30 ಕೆಜಿ ಹಾಗೂ ಮಕ್ಕಳಿಗೆ 15 ಕೆಜಿ ಲಗೇಜ್ ನಿಗಧಿಗೊಳಿಸಿದ್ದು, ಅದಕ್ಕಿಂತ ಹೆಚ್ಚು ಲಗೇಜ್ ತಂದರೆ ಒಂದು ಕೆಜಿಗೆ ಒಂದು ರೂ.ನಂತೆ ಬಾಡಿಗೆ ನೀಡಬೇಕು.
ಫೆಬ್ರವರಿ ಒಂದರಿಂದ ಈ ದರ ಜಾರಿಗೆ ಬರಲಿದೆ. ಕೆಎಸ್ ಆರ್ ಟಿಸಿಯ ಈ ಯೋಜನೆ ಬಗ್ಗೆ ಪ್ರಯಾಣಿಕರು ಅಸಮಧಾನ ವ್ಯಕ್ತಪಡಿಸಿದ್ದಾರೆ. ಇದರಿಂದ ಬಸ್‍ನ ವಾತಾವರಣ ಹಾಳಾಗುವುದರ ಜತೆಗೆ ಜೊತೆಗೆ ಆರಾಮದಾಯಕ ಪ್ರಯಾಣಕ್ಕೆ ಧಕ್ಕೆಯಾಗುತ್ತೆ ಅನ್ನೋ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
-
ಶ್ರೀಶೈಲ ಮಲ್ಲಿಕಾರ್ಜುನನ ದರ್ಶನಕ್ಕೆ NWKRTC ವೇಗದೂತ ಬಸ್ಗಳ ವ್ಯವಸ್ಥೆ: ಟಿಕೆಟ್ ದರ, ಮಾರ್ಗ-ವೇಳಾಪಟ್ಟಿ -
Karnataka Weather: ಕಲಬುರಗಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 39 ಡಿಗ್ರಿ ದಾಟಿದ ತಾಪಮಾನ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ












Click it and Unblock the Notifications