ಬೆಂಗಳೂರಿನ ಕಾಟನ್‌ಪೇಟೆ ಮುಖ್ಯರಸ್ತೆಯಲ್ಲಿ ಭೂಕುಸಿತ: ಟ್ರಾಫಿಕ್ ಜಾಮ್

Recommended Video

      Bengaluru : ಬೆಂಗಳೂರಿನ ಕಾಟನ್ ಪೇಟೆಯಲ್ಲಿ ಭೂಕುಸಿತ | ಬಾರಿ ಟ್ರಾಫಿಕ್ ಜಾಮ್ | Oneindia Kannada

      ಬೆಂಗಳೂರು, ಡಿಸೆಂಬರ್ 1: ಬೆಂಗಳೂರಿನ ಕಾಟನ್‌ಪೇಟೆಯ ಮುಖ್ಯರಸ್ತೆಯಲ್ಲಿ ಭೂಕುಸಿತ ಉಂಟಾಗಿ , ಟ್ರಾಫಿಕ್ ಜಾಮ್ ಉಂಟಾಗಿರುವ ಘಟನೆ ಶನಿವಾರ(ಡಿಸೆಂಬರ್ 1) ನಡೆದಿದೆ.

      ಮುಖ್ಯರಸ್ತೆಯು ಸುಮಾರು 8 ಅಡಿ ಆಳದಷ್ಟು ಕುಸಿದಿದೆ, ಬಸ್ ಪಾಸಾಗುತ್ತಿದ್ದಂತೆಯೇ ಭೂಕುಸಿತ ಉಂಟಾಗಿದೆ, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಕಳಪೆ ಕಾಮಗಾರಿಯೇ ಭೂಕುಸಿತಕ್ಕೆ ಕಾರಣ ಎನ್ನಲಾಗುತ್ತಿದೆ. ಇದರಿಂದಾಗಿ ಕಾಟನ್‌ ಪೇಟೆ ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಜನರು ಪರದಾಡುವಂತಾಗಿದೆ.

      Landslides bring traffic to a halt on Bengaluru Cotton pete road

      ಕಳೆದ ಎರಡು ವರ್ಷಗಳ ಹಿಂದೆ ಕೆಂಪೇಗೌಡ ರಸ್ತೆಯಲ್ಲಿರುವ ಅಡಿಗಾಸ್ ಹೋಟೆಲ್ ಎದುರಿನ ಡಾಮಬರು ರಸ್ತೆಯಲ್ಲಿ ಸುಮಾರು ಅಡಿ ಉದ್ದ ಹಾಗೂ 3-4 ಅಡಿ ಅಗಲದ ಭೂಕುಸಿತ ಉಂಟಾಗಿತ್ತು, ಕಬ್ಬನ್‌ ಉದ್ಯಾನದ ನಡುವಿನ ಮೆಟ್ರೋ ಸುರಂಗ ಮಾರ್ಗದ ಅನತಿ ದೂರದಲ್ಲಿ ಭೂಕುಸಿತ ಉಂಟಾಗಿ ಆತಂಕ ಸೃಷ್ಟಿ ಮಾಡಿತ್ತು. ನೀರಿನ ಕೊಳವೆ ಮಾರ್ಗ ಕಾಮಗಾರಿ ಸಂದರ್ಭದಲ್ಲಿ ಕಳಪೆಯಾಗಿ ಕಾಮಗಾರಿ ನಡೆದಿರುವ ಜಾಗವನ್ನು ಮುಚ್ಚಲಾಗಿತ್ತು ಎನ್ನುವ ಆರೋಪ ಕೇಳಿಬಂದಿತ್ತು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+