ಬ್ಯಾಟರಾಯನಪುರ: ಕಸದ ತೊಟ್ಟಿಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆ

ಬೆಂಗಳೂರು, ಜೂನ್ 10: ಕಸದ ತೊಟ್ಟಿಯಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾದ ಘಟನೆ ಬ್ಯಾಟರಾಯನಪುರದಲ್ಲಿ ಭಾನುವಾರ ಬೆಳಗ್ಗೆ ನಡೆದಿದೆ.

ಬ್ಯಾಟರಾಯನ ಪುರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಮಗುವನ್ನು ರಕ್ಷಣೆ ಮಾಡಿ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಒಂದು ತಿಂಗಳಲ್ಲೇ ಬೆಂಗಳೂರಿನಲ್ಲಿ ಬೆಳಕಿಗೆ ಬಂದ ಎರಡನೇ ಪ್ರಕರಣ ಇದಾಗಿದೆ.

ಕಳೆದ ಒಂದು ವಾರದ ಹಿಂದೆ ಎಲೆಕ್ಟ್ರಾನಿಕ್ ಸಿಟಿ ಬಳಿ ಗಂಡು ನವಜಾತ ಶಿಶು ಪತ್ತೆಯಾಗಿತ್ತು, ಪೇದೆ ಅರ್ಚನಾ ತಕ್ಷಣ ಸ್ಥಳಕ್ಕೆ ಆಗಮಿಸಿ ಮಗುವಿಗೆ ಹಾಲು ಕುಡಿಸಿ ಅದಕ್ಕೆ ಮರುಜೀವ ನೀಡಿದ್ದರು, ಅದನ್ನು ಶಿಶುವಿಹಾರಕ್ಕೆ ಬಿಡಲಾಗಿತ್ತು, ಕುಮಾರಸ್ವಾಮಿ ಎಂದು ನಾಮಕರಣ ಮಾಡಲಾಗಿತ್ತು.

Live infant found at dust bin in Byataranapura

ಇದೀಗ ನಗರದಲ್ಲಿ ಎರಡನೇ ಘಟನೆ ಇದಾಗಿದೆ. ಮಗುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಾಗಿದೆ. ಬ್ಯಾಟರಾಯನಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+