AIFO India ವತಿಯಿಂದ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ದಿನಸಿ ಪೊಟ್ಟಣ
ಬೆಂಗಳೂರು, ಏಪ್ರಿಲ್ 6: ಬೆಂಗಳೂರಿನಲ್ಲಿ ಲಾಕ್ಡೌನ್ ನಿಂದ ಸಂಕಷ್ಟಕ್ಕೆ ತುತ್ತಾಗಿರುವ ಕಾರ್ಮಿಕರಿಗೆ, AIFO India ಸಂಸ್ಥೆ ವತಿಯಿಂದ ಅಗತ್ಯ ದಿನಸಿಯನ್ನು ವಿತರಿಸಲಾಯಿತು.
ಬೆಂಗಳೂರಿನ ಕೋಡಿ ಚಿಕ್ಕನಹಳ್ಳಿ ಬಳಿಯ ಲೇಕ್ ವ್ಯೂವ್ ಅಪಾರ್ಟ್ಮೆಂಟ್ ಹತ್ತಿರ ಬೀಡುಬಿಟ್ಟಿರುವ ಕಾರ್ಮಿಕ ಕುಟುಂಬಗಳಿಗೆ ಎಐಎಫ್್ಓ ಇಂಡಿಯಾ ಸಂಸ್ಥೆ ವತಿಯಿಂದ ಸೋಮವಾರ ಆಹಾರ ಪೊಟ್ಟಣಗಳನ್ನು ವಿತರಿಸಲಾಯಿತು.
ಲಾಕ್ಡೌನ್ ನಿಂದ ಕಾರ್ಮಿಕರು ಅಗತ್ಯ ವಸ್ತುಗಳು ಇರದೇ ತೊಂದರೆಗೆ ಒಳಗಾಗಿದ್ದಾರೆ. ಇದರಿಂದ ಕಾರ್ಮಿಕರು ದೈನಂದಿನ ಜೀವನ ನಡಿಸುವುದು ಕಷ್ಟವಾಗಿದೆ. ಹೀಗಾಗಿ ಮಾನವೀಯತೆಯಿಂದ ನಾವೆಲ್ಲರೂ ಅಕ್ಕಿ, ಬೇಳೆ, ಎಣ್ಣೆ ಹಾಗೂ ಗೋಧಿ ಹಿಟ್ಟನ್ನು ಒಳಗೊಂಡಿರುವ ಕಿಟ್ ನ್ನು 24 ಕುಟುಂಬಗಳಿಗೆ ವಿತರಿಸಿದ್ದೇವೆ ಎಂದು AIFO Indiaದ ನಿರ್ದೇಶಕ ಜಯಂತ್ ಕುಮಾರ್ ತಿಳಿಸಿದ್ದಾರೆ.

ಈ ಕಾರ್ಯಕ್ಕೆ NTPC ಹಾಗೂ ಲೇಕ್ ವ್ಯೂವ್ ಅಪಾರ್ಟ್ಮೆಂಟ್ ಅಸೋಸಿಯೇಷನ್ ಸಹಕಾರ ನೀಡಿತ್ತು ಎಂದು ಅವರು ತಿಳಿಸಿದ್ದಾರೆ. ಈ ವೇಳೆ AIFOದ ಡಾ. ಜೋಸ್, ಲೇಕ್ ವ್ಯೂವ್ ಅಪಾರ್ಟ್ಮೆಂಟ್ ಅಸೋಸಿಯೇಷನ್ ನ ಎಸ್ ಆರ್ ಶೆಟ್ಟಿ, NTPCಯ ಗುರುವಿಂದರ್ ಕೌರ್ ಅವರು ಹಾಜರಿದ್ದರು.
-
ದ್ವಿತೀಯ ಪಿಯುಸಿ 'ಕಲಾ' ವಿಭಾಗದಲ್ಲಿ ಶೇ.72.86 ರಷ್ಟು ಫಲಿತಾಂಶ: ಟಾಪರ್ಸ್ ಲಿಸ್ಟ್ ಇಲ್ಲಿದೆ -
2nd PUC ಫಲಿತಾಂಶದಲ್ಲಿ ಶೇ. 13ರಷ್ಟು ಏರಿಕೆ; ಕಲಿಕೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳೇ ಫಸ್ಟ್: ಮಧು ಬಂಗಾರಪ್ಪ -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
2025ರ ದ್ವಿತೀಯ PUC ಪರೀಕ್ಷೆಯಲ್ಲಿ ವಿಜ್ಞಾನ, ವಾಣಿಜ್ಯ, ಕಲಾ ವಿಭಾಗದಲ್ಲಿ ಮಿಂಚಿದ ಪ್ರತಿಭೆಗಳು; ಇಲ್ಲಿದೆ ಟಾಪರ್ಗಳ ಪಟ್ಟಿ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
ಹೈಟೆಕ್ ಬೆಂಗಳೂರು ಬಿಸಿನೆಸ್ ಕಾರಿಡಾರ್: 65ಮೀ ವಿಸ್ತರಣೆ, ಮೆಟ್ರೋ-ಸೈಕಲ್ ಟ್ರ್ಯಾಕ್ಗಳೂ ಲಭ್ಯ; ವಿನ್ಯಾಸ ವಿವರ -
Horoscope April 8: ಕೆಲವರಿಗೆ ಯಶಸ್ಸು, ಕೆಲವರಿಗೆ ಜಾಗ್ರತೆ ಸೂಚಿಸುವ ದಿನ ಭವಿಷ್ಯ -
Bengaluru Road: ಬನ್ನೇರುಘಟ್ಟ ರಸ್ತೆ ಪ್ರಯಾಣಿಕರಿಗೆ ಗುಡ್ನ್ಯೂಸ್: ಸಮಗ್ರ ಅಭಿವೃದ್ಧಿಗೆ ಜಿಬಿಎ ಮಾಸ್ಟರ್ ಪ್ಲಾನ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Iran 10 Demands: ಕದನ ವಿರಾಮಕ್ಕೆ ಇರಾನ್ ವಿಧಿಸಿರುವ 10 ಷರತ್ತುಗಳ ವಿವರ ಇಲ್ಲಿದೆ, ನ್ಯೂಕ್ಲಿಯರ್ ಬೇಡ ಎಂದಿದ್ಯಾಕೆ -
Karnataka Rain: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ












Click it and Unblock the Notifications