ಬೆಂಗಳೂರು ಉತ್ತರ ಕ್ಷೇತ್ರವನ್ನು ಕಾಂಗ್ರೆಸ್ಸಿಗೆ ವಾಪಸ್ ಕೊಟ್ಟ ಜೆಡಿಎಸ್

Recommended Video

      Lok Sabha Election 2019 : ಸದಾನಂದ ಗೌಡರನ್ನು ಎದುರಿಸಲಾಗದೆ ಹೀಗೆ ಮಾಡಿತಾ ಜೆಡಿಎಸ್?

      ಬೆಂಗಳೂರು, ಮಾರ್ಚ್ 25: ಮುಂಬರುವ ಲೋಕಸಭಾ ಚುನಾವಣೆಗೆ ಬೆಂಗಳೂರು ಉತ್ತರ ಕ್ಷೇತ್ರದಿಂದ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಹೇಳಿದ್ದ ಜೆಡಿಎಸ್ ಇದೀಗ ವರಸೆ ಬದಲಿಸಿದೆ.

      ಬೆಂಗಳೂರು ಉತ್ತರ ಕ್ಷೇತ್ರವನ್ನು ಕಾಂಗ್ರೆಸ್ಸಿಗೆ ವಾಪಸ್ ನೀಡುವ ಮೂಲಕ ಅಚ್ಚರಿಯ ನಡೆ ಇಟ್ಟಿದೆ.

      ಕರ್ನಾಟಕ ಲೋಕಸಭಾ ಕ್ಷೇತ್ರಗಳ 'ಎ ಟು ಜೆಡ್' ಮಾಹಿತಿ

      ಹಾಸನ ಕ್ಷೇತ್ರದಿಂದ ಜೆಡಿಎಸ್ ನಿಂದ ಪ್ರಜ್ವಲ್ ರೇವಣ್ಣ ಅವರು ಕಣಕ್ಕಿಳಿಯುತ್ತಾರೆ ಎಂದು ಘೋಷಣೆಯಾಗುತ್ತಿದ್ದಂತೆಯೇ ಮಾಜಿ ಪ್ರಧಾನಿ ದೇವೇಗೌಡರು ಬೆಂಗಳೂರು ಉತ್ತರದಿಂದ ಸ್ಪರ್ಧಿಸಬಹುದು ಎನ್ನಲಾಗಿತ್ತು.

       LS Polls: JDS gives back Bangalore north constituency to Congress

      ಆದರೆ ಇದೀಗ ಜೆಡಿಎಸ್ ಆ ಕ್ಷೇತ್ರವನ್ನುಕಾಂಗ್ರೆಸ್ಸಿಗೆ ಬಿಟ್ಟುಕೊಡುವ ಮೂಲಕ ದೋಸ್ತಿ ಸರ್ಕಾರದ ನಡುವೆ ಈ ಕ್ಷೇತ್ರಕ್ಕಾಗಿ ಇದ್ದ ಭಿನ್ನಾಭಿಪ್ರಾಯಕ್ಕೆ ತಿಲಾಂಜಲಿ ಹಾಡಿದೆ.

      "ಬೆಂಗಳೂರು ಉತ್ತರ ಕ್ಷೇತ್ರವನ್ನು ಕಾಂಗ್ರೆಸ್ಸಿಗೆ ವಾಪಸ್ ನೀಡಿದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರಿಗೆ ಧನ್ಯವಾದಗಳು. ಕಾಂಗ್ರೆಸ್ ಮತ್ತು ಜೆಡಿಎಸ್ ನ ಒಟ್ಟಾಗಿ ಪ್ರಜಾಪ್ರಭುತ್ವವನ್ನು ನೆಲೆಗೊಳಿಸಲಿದೆ" ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಟ್ವೀಟ್ ಮಾಡಿದ್ದಾರೆ..

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+