ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ತಂಬಾಕು ನಿಷೇಧ ದಿನ: ಕಿದ್ವಾಯಿ ಆಸ್ಪತ್ರೆಯಲ್ಲಿ ಜಾದೂ ಪ್ರದರ್ಶನ

By Nayana
|
Google Oneindia Kannada News

ಬೆಂಗಳೂರು, ಮೇ 29: ವಿಶ್ವ ತಂಬಾಕು ರಹಿತ ದಿನ ಅಂಗವಾಗಿ ಮೇ 31ರಂದು ಗುರುವಾರ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯು ಒಳರೋಗಿಗಳಿಗೆ ಹಾಗೂ ಮಕ್ಕಳಿಗೆ ಉಚಿತ ಜಾದೂ ಪ್ರದರ್ಶನವನ್ನು ಏರ್ಪಡಿಸಿದೆ.

ಅಂತರಾಷ್ಟ್ರೀಯ ತಂಬಾಕು ನಿಷೇಧದ ಸಲುವಾಗಿ. ತಂಬಾಕಿನಿಂದಾಗುವ ಹಾನಿಯ ಬಗ್ಗೆ ಜಾಗೃತಿ ಮೂಡಿಸಲಾಗುವುದು. ತಂಬಾಕಿನ ದುಷ್ಪರಿಣಾಮದ ಬಗ್ಗೆ ಜಾದೂ ಪ್ರದರ್ಶನದ ಮೂಲಕ ಸಂದೇಶವನ್ನು ಬೆಸೆಯಲಾಗುವುದು.

Magic show for patients and children in Kidwai cancer hospital

ವಿಶ್ವ ತಂಬಾಕು ರಹಿತ ದಿನ: ತಂಬಾಕು ಬಿಡಿ ಆರೋಗ್ಯದತ್ತ ಗಮನ ನೀಡಿ ವಿಶ್ವ ತಂಬಾಕು ರಹಿತ ದಿನ: ತಂಬಾಕು ಬಿಡಿ ಆರೋಗ್ಯದತ್ತ ಗಮನ ನೀಡಿ

ಖಾಯಿಲೆಯಿಂದ ನರಳುತ್ತಿರುವ ಮಕ್ಕಳ ಮನಸ್ಸಿಗೆ ಖುಷಿ ಕೊಡುವ ಹಾಗು ಪೋಷಕರಲ್ಲಿ ತಂಬಾಕಿನ ದುಷ್ಪರಿಣಾಮದ ಬಗ್ಗೆ ಅರಿವನ್ನು ಮೂಡಿಸುವ ಸಲುವಾಗಿ ನಾನು ಪ್ರತಿ ವರ್ಷದಂತೆ ಈ ಬಾರಿಯು ಉಚಿತ ಜಾದೂ ಪ್ರದರ್ಶನ ಕೊಡಲಿದ್ದಾರೆ. ಮೇ 31ರಂದು ಬೆಳಗ್ಗೆ 11ರಿಂದ 12ರವರೆಗೆ ಧರ್ಮಶಾಲೆ ಮತ್ತು ಮಕ್ಕಳ ವಿಭಾಗದಲ್ಲಿ ಉಚಿತ ಜಾದೂ ಪ್ರದರ್ಶನ ನಡೆಯಲಿದೆ. ಡಾ. ಮರಿಗೌಡ ರಸ್ತೆ ಯಲ್ಲಿರುವ ಕಿದ್ವಾಯಿ ಮೆಮೊರಿಯಲ್ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯ ಶ್ರೀ ವೆಂಕಟೇಶ್ವರ ಧರ್ಮಶಾಲೆಯಲ್ಲಿ ನಡೆಯಲಿದೆ.

English summary
Kidwai cancer hospital is organisit a magic for inpatients and children on the occasion of world anti tobacco day on May 31 at 11 am.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X