ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೆಜೆಸ್ಟಿಕ್ ರೈಲ್ವೆ ನಿಲ್ದಾಣದ ಓವರ್‌ಬ್ರಿಡ್ಜ್ ಜನವರಿಯಲ್ಲಿ ಉದ್ಘಾಟನೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 24: ಮೆಜೆಸ್ಟಿಕ್ ನ ಸಂಗೊಳ್ಳಿರಾಯಣ್ಣ ರೈಲ್ವೆ ನಿಲ್ದಾಣದಿಂದ ನಮ್ಮ ಮೆಟ್ರೋ ನಿಲ್ದಾಣಕ್ಕೆ ತೆರಳಬಲ್ಲ ಓವರ್‌ಬ್ರಿಡ್ಜ್ ಜನವರಿಯಲ್ಲಿ ಲೋಕಾರ್ಪಣೆಗೊಳ್ಳಲಿದೆ.

ಬಿಎಂಆರ್‌ಸಿಎಲ್ , ದಕ್ಷಿಣ ರೈಲ್ವೆ ಸೇರಿ ಸುಮಾರು 1.9 ಕೋಟಿ ವೆಚ್ಚದಲ್ಲಿ ಈ ಬ್ರಿಡ್ಜ್ ನಿರ್ಮಿಸಿದೆ. ಕೆಂಪೇಗೌಡ ಮೆಟ್ರೋ ನಿಲ್ದಾಣದಿಂದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಪ್ಲಾಟ್‌ ಫಾರಂ 10 ಹೋಗಿ ತಲುಪಲಿದೆ. ಈ ಕಾಮಗಾರಿ ಮುಕ್ತಾಯದ ಹಂತದಲ್ಲಿದ್ದು ಜನವರಿಯಲ್ಲಿ ಉದ್ಘಾಟನೆಯಾಗಲಿದೆ.

ಹುಬ್ಬಳ್ಳಿ : ಜೋಡಿಹಳಿ ಕಾಮಗಾರಿಗಾಗಿ ಹಲವು ರೈಲು ಸಂಚಾರ ರದ್ದು ಹುಬ್ಬಳ್ಳಿ : ಜೋಡಿಹಳಿ ಕಾಮಗಾರಿಗಾಗಿ ಹಲವು ರೈಲು ಸಂಚಾರ ರದ್ದು

ನಮ್ಮ ಮೆಟ್ರೋ ಹಾಗೂ ಅಲ್ಲಿಯೇ ಟಿಕೆಟ್ ಕೌಂಟರ್‌ಗಳನ್ನು ನಿರ್ಮಿಸಲಾಗುತ್ತಿದ್ದು ಮೆಟ್ರೋ ಪ್ರಯಾಣಿಕರು ಕೂಡ ರೈಲ್ವೆ ಟಿಕೇಟ್ ಗಳನ್ನು ಪಡೆಯಬಹುದಾಗಿದೆ.

Majestic railway station-Metro station overbridge to open in Jan

ಶತಾಬ್ದಿಗೆ ಸೆಡ್ಡು ಹೊಡೆಯಲು ಹಳಿಗಿಳಿದ ಇಂಜಿನ್ ರಹಿತ 'ಟ್ರೈನ್ 18' ಶತಾಬ್ದಿಗೆ ಸೆಡ್ಡು ಹೊಡೆಯಲು ಹಳಿಗಿಳಿದ ಇಂಜಿನ್ ರಹಿತ 'ಟ್ರೈನ್ 18'

2016ರಲ್ಲಿ ಮೆಟ್ರೋ ಆರಂಭವಾದಾಗ ನಮ್ಮ ಮೆಟ್ರೋ ನಿಲ್ದಾಣದಿಂದ ರೈಲ್ವೆ ನಿಲ್ದಾಣಕ್ಕೆ ಬರಲು ವೃದ್ಧರು, ಮಕ್ಕಳು, ಅಂಗವಿಕಲರು ಒದ್ದಾಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಹಾಗಾಗಿ ಓಡಾಟ ಸುಲಭ ಮಾಡಲು ಈ ಓವರ್‌ಬ್ರಿಡ್ಜ್ ನಿರ್ಮಿಸಲಾಗಿದೆ.

English summary
Come January and one of the city’s longest foot overbridges will be thrown open to the public. The Rs 1.9-crore FOB, built by South Western Railway (SWR) along with Bangalore Metro Rail Corporation Ltd (BMRCL), was proposed in 2013
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X