ಬೆಂಗಳೂರಿನ ಜಯನಗರದ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ
ಬೆಂಗಳೂರು, ಜೂನ್ 14: ಬೆಂಗಳೂರಿನ ಜಯನಗರದ 9 ನೇ ಬ್ಲಾಕ್ ನ ಆಸ್ಪತ್ರೆಯೊಂದರಲ್ಲಿ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಆತಂಕದ ವಾತಾವರಣ ಸೃಷ್ಟಿಯಾಗಿದೆ.
ಇಲ್ಲಿನ ಮಾಲತಿ ಮಣಿಪಾಲ್ ಆಸ್ಪತ್ರೆಯಲ್ಲಿ ಇಂದು (ಜೂನ್ 14) ಬೆಳಗ್ಗೆ ಅಗ್ನಿ ಆಕಸ್ಮಿಕ ಸಂಭವಿಸಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಆಸ್ಪತ್ರೆಯಲ್ಲಿದ್ದ ರೋಗಿಗಳನ್ನು ತಕ್ಷಣವೇ ಸ್ಥಳಾಂತರ ಮಾಡಿದ್ದರಿಂದ ಯಾರಿಗೂ ಯಾವುದೇ ರೀತಿಯ ಅಪಾಯ ಸಂಭವಿಸಿಲ್ಲ.

2 ಅಗ್ನಿ ಶಾಮಕ ವಾಹನಗಳು ಬೆಂಕಿ ಆರಿಸುವ ಕಾರ್ಯದಲ್ಲಿ ತೊಡಗಿವೆ.












Click it and Unblock the Notifications