ಬೆಂಗಳೂರಲ್ಲಿ ಮನೆಗೆ ನುಗ್ಗಿ ಮಹಿಳೆಯ ಮೇಲೆ ಅತ್ಯಾಚಾರ: ಆರೋಪಿ ಸೆರೆ

ಬೆಂಗಳೂರು, ಜನವರಿ 18: ಮನೆಗೆ ನುಗ್ಗಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿದ್ದ ಕಾಮುಕನನ್ನು ಸ್ಥಳೀಯರೇ ಥಳಿಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ಬೆಂಗಳೂರಿನ ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಸಂತ್ರಸ್ತೆ ನೀಡಿರುವ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಕೃತ್ಯ ಎಸಗಿರುವ ಆರೋಪಿ ಸಂತ್ರಸ್ತೆಯ ತುಟಿ ತುಂಡಾಗುವಂತೆ ಕಚ್ಚಿದ್ದು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂತ್ರಸ್ತೆ ಹಾಗೂ ಆರೋಪಿ ಪರಸ್ಪರ ಪರಿಚಯಸ್ಥರಾಗಿದ್ದರು. ಘಟನೆಗೂ ಮುನ್ನ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿದೆ. ಆ ಸಂದರ್ಭದಲ್ಲಿ ಆರೋಪಿ ಅತ್ಯಾಚಾರ ಮಾಡಿ ಕೊಲೆಗೆ ಯತ್ನಿಸಿದ್ದಾನೆ.

ಮಧ್ಯಾಹ್ನ ಆರೋಪಿ ಬಾಗಿಲು ಬಡಿದ, ಬಾಗಿಲು ತೆರೆಯುತ್ತಿದ್ದಂತೆ ಏಕಾಏಕಿ ಮನೆಯೊಳಗೆ ನುಗ್ಗಿದ ನನ್ನ ಬಾಯಿ ಮುಚ್ಚಿ ಕೋಣೆಗೆ ಎಳೆದೊಯ್ದು ಅತ್ಯಾಚಾರ ಮಾಡಿದ್ದಾನೆ. ಹಲವು ಬಾರಿ ತಲೆಗೆ ಬಾಟಲಿಯಿಂದ ಹೊಡೆದಿದ್ದಾನೆ.

Man arrested by police after raping woman

ಚಿನ್ನಾಭರಣ ಕದಿಯಲೆಂದು ಒಳಗೆ ತೆರಳಿದಾಗ ನಾನು ಸಹಾಯಕ್ಕೆ ಕೂಗಿಕೊಂಡೆ ತಕ್ಷಣ ಸ್ಥಳೀಯರು ಬಂದು ರಕ್ಷಿಸಿದರು ಎಂದು ಸಂತ್ರಸ್ತೆ ನೀಡಿರುವ ದೂರಿನಲ್ಲಿ ಹೇಳಿಕೊಂಡಿದ್ದಾಳೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+