ಮಕ್ಕಳಿಗೆ ಅರೇಬಿಕ್ ಕಲಿಸುವ ನೆಪದಲ್ಲಿ ಲೈಂಗಿಕ ದೌರ್ಜನ್ಯವೆಸಗಿದ ಶಿಕ್ಷಕ

ಬೆಂಗಳೂರು, ಡಿಸೆಂಬರ್ 6 : ಅರೇಬಿಕ್ ಭಾಷೆ ಕಲಿಸುವುದಾಗಿ ಹೇಳಿ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯವೆಸಗುತ್ತಿದ್ದ ಶಿಕ್ಷಕನನ್ನು ಅಶೋಕನಗರ ಪೊಲೀಸರು ಬಂಧಿಸಿದ್ದಾರೆ.

ಭಾಷೆ ಕಲಿಸುವ ನೆಪದಲ್ಲಿ ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಎನ್ನುವ ದೂರು ಬಂದಿರುವ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿದೆ. ಆನೇಪಾಳ್ಯದ ನಿವಾಸಿ ಮುನೀರ್ ಅಬ್ಬಾಸ್ ಬಂಧಿತನಾಗಿದ್ದು, ಆತನ ವಿರುದ್ಧ ಪೊಲೀಸರಿಗೆ 7 ಮಂದಿ ದೂರು ನೀಡಿದ್ದಾರೆ. ಅದರನ್ವಯ ಪೋಸ್ಕೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಲಾಗಿದೆ.

ಗೌರಿ ಬಿದನೂರು ತಾಲೂಕಿನ ಅಬ್ಬಾಸ್, ಹಲವು ದಿಗಳಿಂದ ಆನೇಪಾಳ್ಯದಲ್ಲಿ ನೆಲೆಸಿದ್ದ, ಜಾನ್ಸನ್ ಮಾರ್ಕೆಟ್ ಪ್ರಾರ್ಥನಾ ಮಂದಿರದಲ್ಲಿ ಕೆಲಸ ಮಾಡುತ್ತಿದ್ದ ಆತ ಮನೆಯಲ್ಲಿ ಮಕ್ಕಳಿಗೆ ಅರೇಬಿಕ್ ಮತ್ತು ಕನ್ನಡ ಕಲಿಸುತ್ತಿದ್ದ, ಭಾಷೆ ಕಲಿಕೆಗೆ ಬರುತ್ತಿದ್ದ ಮಕ್ಕಳನ್ನು ಲೈಂಗಿಕವಾಗಿ ಆರೋಪಿ ಶೋಷಿಸಿದ್ದಾನೆ. ತಮ್ಮ ಪೋಷಕರ ಬಳಿ ಮಕ್ಕಳು ಈ ಬಗ್ಗೆ ಹೇಳಿಕೊಂಡು ಕಣ್ಣೀರಿಟ್ಟಿದ್ದರು.

Man arrested who extort sexually seven students

ವಿಚಾರ ತಿಳಿದು ಪೋಷಕರು ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮಕ್ಕಳನ್ನು ಕರೆದೊಯ್ದು ದೂರು ದಾಖಲಿಸಿದ್ದಾರೆ. ಈ ದೂರಿನನ್ವಯ ಪೊಲೀಸರು ಆತನನ್ನು ಬಂಧಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+