ಯುವತಿಯನ್ನು ಪಬ್ಗೆ ಕರೆದೊಯ್ದು ಮದ್ಯಪಾನ ಮಾಡಿಸಿ ಅತ್ಯಾಚಾರ
ಬೆಂಗಳೂರು, ಜನವರಿ 6: ಯುವತಿಗೆ ಮದ್ಯಪಾನ ಮಾಡಿಸಿ ಹೋಟೆಲ್ಗೆ ಕರೆದೊಯ್ದು ಯುವಕನೊಬ್ಬ ಅತ್ಯಾಚಾರವೆಸಗಿರುವ ಘಟನೆ ನಡೆದಿದ್ದು, ಕೋರಮಂಗಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಯವತಿ ಹಾಗೂ ಆರೋಪಿ ಪುದುಚೆರಿಗೆ ಪ್ರವಾಸಕ್ಕೆಂದು ಪ್ರತ್ಯೇಕವಾಗಿ ಹೋಗಿದ್ದರು, ಅಲ್ಲಿ ಅವರಿಬ್ಬರ ಪರಿಚಯವಾಗಿತ್ತು. ಪೇಯಿಂಗ್ ಗೆಸ್ಟ್ ಕಟ್ಟಡವೊಂದರಲ್ಲಿ ಯುವತಿ ನೆಲೆಸಿದ್ದಾಳೆ.
ನಗರಕ್ಕೆ ಅವರಿಬ್ಬರು ಹಿಂದಿರುಗಿದ ಮೇಲೆ ಸಾಕಷ್ಟು ಬಾರಿ ಒಬ್ಬರನ್ನೊಬ್ಬರು ಭೇಟಿಯಾಗಿದ್ದರು. ಆರೋಪಿ ಕರೆ ಮಾಡಿ ಭೇಟಿಯಾಗುವಂತೆ ತಿಳಿಸಿದ್ದಾನೆ. ನಂತರ ಪಬ್ಗೆ ಕರೆದೊಯ್ದು ಮದ್ಯಪಾನ ಮಾಡಿಸಿ ಬಳಿಕ ಹೋಟೆಲ್ಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ಆತ ಕೂಡ ಕುಡಿದಿದ್ದು ಮದ್ಯದ ನಶೆಯಲ್ಲಿ ಆಕೆಯ ಮೇಲೆ ಅತ್ಯಾಚಾರ ನಡೆಸಿದ್ದಾನೆ.

ಈ ಕುರಿತು ಯುವತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಆಕೆಗೆ ಮದುವೆಯಾಗುವಂತೆ ಪೀಡಿಸಿದ್ದ, ಯುವತಿ ನಶೆಯಲ್ಲಿದ್ದರಿಂದ ಆಕೆಗೆ ತಪ್ಪಿಸಿಕೊಳ್ಳಲು ಸಾಧ್ಯವಾಗಿರಲಿಲ್ಲ.
ಮರುದಿನ ಕೊಠಡಿಯಿಂದ ಆಕೆ ಪಿಜಿಗೆ ಹೋಗಿದ್ದಳು. ಸ್ನೇಹಿತರು ಹಾಗೂ ಸಂಬಂಧಿಕರಿಗೆ ಆಕೆ ವಿಷಯ ತಿಳಿಸಿದ್ದಳು. ಆರೋಪಿ ಈಗ ತಲೆಮರೆಸಿಕೊಂಡಿದ್ದಾನೆ, ಆತನಿಗಾಗಿ ಪೊಲೀಸರ ಹುಡುಕಾಟ ಆರಂಭವಾಗಿದೆ.
-
Karnataka Rains: ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಿಗೆ ಮುಂದಿನ ಮೂರು ಗಂಟೆಗಳಲ್ಲಿ ಭಾರೀ ಮಳೆ ಮುನ್ಸೂಚನೆ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
IPL 2026: ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ಹೇಳೋದೇನು? -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
ಪಾರದರ್ಶಕ ನೇಮಕಾತಿಗಾಗಿ ಪ್ರತಿಷ್ಠಿತ 'ಸ್ಕಾಚ್ ರಾಷ್ಟ್ರೀಯ ಪ್ರಶಸ್ತಿ' ಮುಡಿಗೇರಿಸಿಕೊಂಡ KSRTC -
RCB: ಆರ್ಸಿಬಿ ಜೆರ್ಸಿ ಧರಿಸಿದವರಿಗೆ ಉಚಿತ ಪ್ರಯಾಣ; ಬೆಂಗಳೂರು ಆಟೋ ಚಾಲಕನ 'ಆಫರ್' ಪೋಸ್ಟರ್ ವೈರಲ್ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ.












Click it and Unblock the Notifications