ಬೆಂಗಳೂರು: ರಾತ್ರಿ ಕಳ್ಳರ ಕೈಚಳಕ - 5 ಲಕ್ಷ ಕಳ್ಳತನ

ವಿಜಯನಗರದ, ರೆಂಮ್ಕೋಲೇಔಟ್ 5ನೇ ಎ ಕ್ರಾಸ್ನಲ್ಲಿರುವ ಬಿ.ಆರ್.ಕೃಷ್ಣಮೂರ್ತಿ ಅವರ ಮನೆಗೆ ಐದು ಜನ ಕಳ್ಳರು ಮೇ 7 ಬುಧವಾರ ರಾತ್ರಿ ನುಗ್ಗಿ ಕಳ್ಳತನ ಮಾಡಿದ್ದಾರೆ.
ಆಗಿದ್ದೇನು? : ರಾತ್ರಿ 9.30 ಗಂಟೆಗೆ ಬಿ.ಆರ್.ಕೃಷ್ಣಮೂರ್ತಿ ಅವರ ಅಕ್ಕ ಭಾವ ರವರೊಂದಿಗೆ ಮನೆಯಲ್ಲಿರುವಾಗ ಸುಮಾರು 5 ಜನ ಅಪರಿಚಿತರು ಮಂಕಿ ಕ್ಯಾಪ್ ಧರಿಸಿ, ಕೈಯಲ್ಲಿ ಲಾಂಗ್ಗಳನ್ನು ಹಿಡಿದುಕೊಂಡು ಮನೆಯನ್ನು ಪ್ರವೇಶಿಸಿದ್ದಾರೆ.[ಬೆಂಗಳೂರು:14 ಕಳ್ಳರ ಬಂಧನ, 2.5 ಕೆಜಿ ಚಿನ್ನ ಜಪ್ತಿ]
ಮನೆಯಲ್ಲಿದ್ದ ಎಲ್ಲಾ ಸದಸ್ಯರಿಗೆ ಲಾಂಗ್ ತೋರಿಸಿ ಎರಡನೇ ಮಹಡಿಯ ರೂಮ್ನಲ್ಲಿ ಕೂಡಿ ಹಾಕಿದ್ದಾರೆ. ಈ ಹೊತ್ತಿಗೆ ಕೃಷ್ಣಮೂರ್ತಿಯವರ ಮೂರನೇ ಮಗ ಬಂದಿದ್ದು ಆತನಿಗೂ ಲಾಂಗ್ ತೋರಿಸಿ ರೂಮಿನಲ್ಲಿ ಕೂಡಿ ಹಾಕಿ ಮನೆಯ ಬೀರಿನಲ್ಲಿದ್ದ ಐದು ಲಕ್ಷ ನಗದು ಮತ್ತು 360 ಗ್ರಾಂ ಚಿನ್ನವನ್ನು ದರೋಡೆ ಮಾಡಿ ಪರಾರಿಯಾಗಿದ್ದಾರೆ.
ವಿಜಯನಗರ ಪೊಲೀಸ್ ಠಾಣೆ ಪ್ರಕರಣ ದಾಖಲಾಗಿದ್ದು ಪೊಲೀಸರು ಪತ್ತೆ ಕಾರ್ಯ ಆರಂಭಿಸಿದ್ದಾರೆ.
More From
-
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Gold Rate April 9: ಚಿನ್ನ - ಬೆಳ್ಳಿ ಬೆಲೆಯಲ್ಲಿ ಭರ್ಜರಿ ಇಳಿಕೆ: ಬಂಗಾರ ಖರೀದಿದಾರರಿಗೆ ಸಂತೋಷದ ಸುದ್ದಿ -
ರಾಜ್ಯದ ಕಳೆದ 3 ವರ್ಷಗಳ ದ್ವಿತೀಯ PUC ಫಲಿತಾಂಶದ ಹೈಲೈಟ್ಸ್; ಮೇಲುಗೈ ಸಾಧಿಸಿದ ಜಿಲ್ಲೆಗಳು ಯಾವುವು? ಇಲ್ಲಿದೆ ಮಾಹಿತಿ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್












Click it and Unblock the Notifications