ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಲ್ಲಿ ತಾಪಮಾನ ಏರಿಕೆ, ಮೈಸೂರಲ್ಲಿ ಹೆಚ್ಚಾಯ್ತು ಚಳಿ

|
Google Oneindia Kannada News

ಬೆಂಗಳೂರು, ಜನವರಿ 12: ಬೆಂಗಳೂರಲ್ಲಿ ನಿಧಾನವಾಗಿ ತಾಪಮಾನದಲ್ಲಿ ಏರಿಕೆಯಾಗುತ್ತಿದೆ. ಶೀತಮಾರುತ ಬೀಸುವುದು ಕಡಿಮೆಯಾಗಿರುವುದರಿಂದ ಕನಿಷ್ಠ ತಾಪಮಾನ ಶುಕ್ರವಾರ 15.3 ಡಿಗ್ರಿ ಸೆಲ್ಸಿಯಸ್‌ಗೆ ತಲುಪಿದೆ.

ಹೃದಯ ಆರೋಗ್ಯವಂತ ಆಗಿರಬೇಕಿದ್ದರೆ ಈ 5 ಲೇಖನ ತಪ್ಪದೆ ಓದಬೇಕು ಹೃದಯ ಆರೋಗ್ಯವಂತ ಆಗಿರಬೇಕಿದ್ದರೆ ಈ 5 ಲೇಖನ ತಪ್ಪದೆ ಓದಬೇಕು

ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 11,12 ಡಿಗ್ರಿ ಸೆಲ್ಸಿಯಸ್ ಇದ್ದ ಕನಿಷ್ಠ ತಾಪಮಾನ 14.7 ಡಿಗ್ರಿ ತಲುಪಿದೆ. ಇನ್ನು ಎಚ್‌ಎಎಲ್‌ನಲ್ಲಿ ಕನಿಷ್ಠ ತಾಪಮಾನ 14.4 ಡಿಗ್ರಿ ಸೆಲ್ಸಿಯಸ್ ಇದೆ.

ತ್ಯಾಜ್ಯ ಸುಡುವುದರಿಂದ ಈ 22 ಕಾಯಿಲೆಗಳು ಬರಬಹುದು ಹುಷಾರ್! ತ್ಯಾಜ್ಯ ಸುಡುವುದರಿಂದ ಈ 22 ಕಾಯಿಲೆಗಳು ಬರಬಹುದು ಹುಷಾರ್!

ಗರಿಷ್ಠ ತಾಪಮಾನ ಬೆಂಗಳೂರು ನಗರದಲ್ಲಿ 29.7 ಡಿಗ್ರಿ ಸೆಲ್ಸಿಯಸ್, ಕೆಐಎನಲ್ಲಿ 29 ಡಿಗ್ರಿ ಸೆಲ್ಸಿಯಸ್ ಹಾಗೂ ಎಚ್‌ಎಎಲ್‌ನಲ್ಲಿ 29 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

Maximum Temperature increasing in Bengaluru

ಮೈಸೂರಿನಲ್ಲಿ ರಾಜ್ಯದಲ್ಲೇ ಅತಿ ಕನಿಷ್ಠ ಅಂದರೆ 10.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇನ್ನೂ ಐದಾರು ದಿನಗಳ ಕಾಲ ಇದೇ ವಾತಾವರಣ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

English summary
Gradually increasing maximum temperature in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X