ಬೆಂಗಳೂರಿನಿಂದ ದೆಹಲಿಗೆ ಸಾಗಿಸುತ್ತಿದ್ದ ಮೆಟ್ರೋ ಬೋಗಿಗೆ ಬೆಂಕಿ

ಬೆಂಗಳೂರು, ಜೂನ್ 04 : ಬೆಂಗಳೂರಿನಿಂದ ದೆಹಲಿಗೆ ಕಂಟೈನರ್ ಮೂಲಕ ಸಾಗಿಸುತ್ತಿದ್ದ ಮೆಟ್ರೋ ಬೋಗಿಗೆ ವಿದ್ಯುತ್ ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡಿದೆ.

ಬೆಂಗಳೂರಿನ ಎಲೆಕ್ಟ್ರಾನಿಕ್ಸ್ ಸಿಟಿಯ ಕೋನಪ್ಪನ ಅಗ್ರಹಾರ ಜಂಕ್ಷನ್ ಬಳಿ ಭಾನುವಾರ ಬೆಳಗಿನ ಜಾವ 4ರ ಸಮಯದಲ್ಲಿ ಈ ಘಟನೆ ನಡೆದಿದೆ. ವಿದ್ಯುತ್ ಸ್ಪರ್ಶವಾಗುತ್ತಿದ್ದಂತೆ ಕಂಟೈನರ್ ಚಾಲಕ ತಕ್ಷಣ ಕೆಳಗಿಳಿದು ಬಚಾವ್ ಆಗಿದ್ದಾನೆ. ಆದರೆ, ಕಂಟೈನರ್ ಹಿಂಭಾಗದಲ್ಲಿ ಬರುತ್ತಿದ್ದ ಓಲಾ ಕ್ಯಾಬ್ ಗೆ ಬೆಂಕಿ ತಗುಲಿದೆ.

Metro compartment catches fire while being transported to delhi from Bengaluru

ತಕ್ಷಣ ಸ್ಥಳದಲ್ಲಿದ್ದವರು ಅಗ್ನಿಶಾಮಕದಳವರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಅಗ್ನಿಶಾಮಕದಳದವರು ಬೆಂಕಿ ನಂದಿಸಿ ವಿದ್ಯುತ್ ಕಡಿತಗೊಳಿಸಿ ಗಾಯಗೊಂಡಿರುವ ಓಲಾ ಚಾಲಕನನ್ನು ವಿಕ್ಟೋರಿಯಾಗೆ ರವಾನಿಸಿದ್ದಾರೆ.

ಚಾಲಕ ಪ್ರಾಣಪ್ರಾಯದಿಂದ ಪಾರಾಗಿದ್ದರೂ ಶೇ 60ರಷ್ಟು ಸುಟ್ಟ ಗಾಯಗಳಾಗಿ ಪರಿಸ್ಥಿತಿ ಗಂಬೀರವಾಗಿದೆಯೆಂದು ಹೇಳಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+