ಪತ್ರಕರ್ತ ರವಿಬೆಳಗೆರೆಗೆ ಲಘು ಹೃದಯಾಘಾತ: ಆಸ್ಪತ್ರೆಗೆ ದಾಖಲು

Recommended Video

      ರವಿ ಬೆಳಗೆರೆಗೆ ಲಘು ಹೃದಯಾಘಾತ | ಆಸ್ಪತ್ರೆಗೆ ದಾಖಲು | Oneindia Kannada

      ಬೆಂಗಳೂರು, ಸೆಪ್ಟೆಂಬರ್ 22: ಪತ್ರಕರ್ತ ರವಿಬೆಳಗೆರೆ ಅವರಿಗೆ ಶುಕ್ರವಾರ ರಾತ್ರಿ ಲಘು ಹೃದಯಾಘಾತ ಉಂಟಾಗಿದೆ.

      ಅವರನ್ನು ಕೂಡಲೇ ಕೆಂಗೇರಿ ಬಳಿಯ ಬಿಜಿ ಎಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಬಿಜಿಎಸ್ ವೈದ್ಯರು ತಿಳಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಇನ್ನೂ ಲಭ್ಯವಾಗಬೇಕಿದೆ.

      Mild heart attack to Ravi Belagere

      ಹೃದಯ ಸಂಬಂಧೀ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಕಳೆದ ಡಿಸೆಂಬರ್ ತಿಂಗಳಿನಲ್ಲಿಯೇ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಆಂಜಿಯೋಪ್ಲಾಸ್ಟಿ ಚಿಕಿತ್ಸೆ ನೀಡಲಾಗಿತ್ತು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+