ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸ್ಥಳೀಯ ಚುನಾವಣೆ: ಸಮ್ಮಿಶ್ರ ಸರ್ಕಾರದ ಜಯ ಎಂದ ಸಚಿವ ಕಾಶೆಂಪೂರ್

By Nayana
|
Google Oneindia Kannada News

Recommended Video

Karnataka Civic Poll Results : ಚುನಾವಣಾ ಫಲಿತಾಂಶದ ಬಗ್ಗೆ ಸಚಿವ ಬಂಡೆಪ್ಪ ಕಾಶೆಂಪುರ್ ಪ್ರತಿಕ್ರಿಯೆ

ಬೆಂಗಳೂರು, ಸೆಪ್ಟೆಂಬರ್ 3: ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತಎಣಿಕೆ ಮುಕ್ತಾಯಗೊಂಡಿದೆ. ರಾಜ್ಯದ ಜನತೆಗೆ ಸಮ್ಮಿಶ್ರ ಸರ್ಕಾರ ತೃಪ್ತಿ ತಂದಿದೆ ಎಂದು ಸಚಿವ ಬಂಡೆಪ್ಪ ಕಾಶೆಂಪೂರ್ ತಿಳಿಸಿದ್ದಾರೆ.

LIVE: ಪಕ್ಷಗಳ ಬಲಾಬಲ: ಕಾಂಗ್ರೆಸ್ 982 , ಬಿಜೆಪಿ 927, ಜೆಡಿಎಸ್ 375LIVE: ಪಕ್ಷಗಳ ಬಲಾಬಲ: ಕಾಂಗ್ರೆಸ್ 982 , ಬಿಜೆಪಿ 927, ಜೆಡಿಎಸ್ 375

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್ ಅನೇಕಕಡೆಗಳಲ್ಲಿ ಜಯಭೇರಿ ಬಾರಿಸಿದೆ. ನಮ್ಮದು ಸುಭದ್ರ ಸರ್ಕಾರ ಎಂದು ಮತ್ತೊಮ್ಮೆ ಸಾಬೀತಾಗಿದೆ. ಸ್ಥಳೀಯ ಚುನಾವಣಾ ಫಲಿತಾಂಶದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಇಬ್ಬರು ಅಭ್ಯರ್ಥಿಗಳು ಗೆದ್ದಿದ್ದು ಮತಗಳಿಂದಲ್ಲ, ಚೀಟಿಯಿಂದ!ಈ ಇಬ್ಬರು ಅಭ್ಯರ್ಥಿಗಳು ಗೆದ್ದಿದ್ದು ಮತಗಳಿಂದಲ್ಲ, ಚೀಟಿಯಿಂದ!

ಋಣಭಾರ ಕಾಯ್ದೆ ವಿಚಾರ ಪ್ರಸ್ತಾಪಿಸಿದ ಅವರು ಇಲ್ಲಿಯವರೆಗೆ ಯಾವ ಸರ್ಕಾರ ಮಾಡದ ಕೆಲಸವನ್ನು ನಮ್ಮ ಸರ್ಕಾರ ಮಾಡಲು ಹೊರಟಿದೆ. ರಾಷ್ಟ್ರಪತಿ ಅಂಕಿತವಾಗಿ ಬರುವ ವರೆಗೆ ಖಾಸಗಿ ಲೇವಾದೇವಿ ವ್ಯಾಪಾರಿಗಳಿಗೆ ಕಡಿವಾಣ ಹಾಕಲು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ.

Civic Polls: ಗೆದ್ದಿದ್ದಕ್ಕೆ ಶರ್ಟ್ ಬಿಚ್ಚಿ ಕುಣಿದ ಬಿಜೆಪಿ ಅಭ್ಯರ್ಥಿ!Civic Polls: ಗೆದ್ದಿದ್ದಕ್ಕೆ ಶರ್ಟ್ ಬಿಚ್ಚಿ ಕುಣಿದ ಬಿಜೆಪಿ ಅಭ್ಯರ್ಥಿ!

Minister Khashempur defines ULB result endorsed coalition govt

ಆದರೆ ಕಾಯ್ದೆ ಬರಬೇಕಾದರೆ ಎಲ್ಲಾ ಹಂತಗಳನ್ನು ದಾಟಬೇಕು, ಆದರೂ ಕೂಡ ಒಂದೆರೆಡು ಕಡೆ ಅನನುಕೂಲವಾಗಿದೆ, ರಾಷ್ಟ್ರಪತಿಗಳ ಅಂಕಿತವಾದ ತಕ್ಷಣವೇ ಕಾಯ್ದೆಗೆ ಅಧಿಕೃತವಾಗಿ ಘೋಷಣೆ ಮಾಡುತ್ತೇವೆ ಎಂದು ಹೇಳಿದರು. ಆಗಸ್ಟ್ 31ರಂದು 105 ಸ್ಥಳೀಯ ಸಂಸ್ಥೆಗಳಲ್ಲಿ ಚುನಾವಣೆ ನಡೆದಿತ್ತು.

English summary
Minister Bandeppa Khashempur has defined that ULB result endorsed JDS-Congress coalition govt programs as both party have performed better than communal forces.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X