ಮಂಗಳನಿಗೆ ಮತ್ತೊಂದು 'ಮಾಮ್ ' ಸಿಗಲಿದ್ದಾಳೆ
ಬೆಂಗಳೂರು, ಜ. 20: ಮಂಗಳಯಾನ-2 ನನ್ನ ಮುಂದಿರುವ ಗುರಿ. ಇದನ್ನು ನನ್ನ ಅವಧಿಯಲ್ಲೇ ಪೂರ್ಣ ಮಾಡಲು ಯತ್ನಿಸುತ್ತೇನೆ ಎಂದು ಇಸ್ರೊ ಅಧ್ಯಕ್ಷ ಡಾ.ಎ.ಎಸ್.ಕಿರಣ್ ಕುಮಾರ್ ತಿಳಿಸಿದರು.
ಬಸವನಗುಡಿಯ ನ್ಯಾಷನಲ್ ಕಾಲೇಜಿನಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಕಾಲೇಜಿನೊಂದಿಗಿನ ಒಡನಾಟ ಹಳೆಯ ನೆನಪುಗಳನ್ನು ಬಿಚ್ಚಿಡುತ್ತದೆ. ನಾನು ಇಲ್ಲಿಗೆ ಕಾಲಿಟ್ಟರೆ ವಿದ್ಯಾರ್ಥಿ ಜೀವನಕ್ಕೆ ನನ್ನ ಮನಸ್ಸು ತೆರೆದುಕೊಳ್ಳುತ್ತದೆ ಎಂದು ನೆನಪು ಮಾಡಿಕೊಂಡರು.[ಕನ್ನಡಿಗ ಎ.ಎಸ್.ಕಿರಣ್ ಕುಮಾರ್ ಇಸ್ರೋ ಅಧ್ಯಕ್ಷ]

ವೈದ್ಯನಾಗಬೇಕೆಂಬ ಕನಸು ಕಂಡಿದ್ದವನು ವಿಜ್ಞಾನಿಯಾದೆ. ಅತ್ಯಧಿಕ ಅಂಕ ಗಳಿಸಿದರೂ ನನ್ನ ವಯಸ್ಸು ವೈದ್ಯ ಪದವಿಗೆ ಅಡ್ಡಿಯಾಯಿತು. ಅರ್ಜಿ ಹಾಕಲು ತೆರಳಿದರೆ ನನ್ನ ವಯಸ್ಸು ನಿಗದಿಪಡಿಸಿದ್ದಕ್ಕಿಂತ 22 ದಿನ ಕಡಿಮೆಯಿತ್ತು ಎಂದು ಹಳೆಯ ದಿನಗಳನ್ನು ಬಿಚ್ಚಿಟ್ಟರು.[ಮಂಗಳಯಾನಕ್ಕೆ ಅಮೆರಿಕದ ಬಾಹ್ಯಾಕಾಶ ಪ್ರಶಸ್ತಿ]
ನ್ಯಾಷನಲ್ ಕಾಲೇಜಿಗೆ ಸೇರಿದ ಸಂದರ್ಭ ಎಚ್. ನರಸಿಂಹಯ್ಯ ಅವರು ಉತ್ತುಂಗದ ಸ್ಥಿತಿಯಲ್ಲಿದ್ದರು. ಅವರ ಜೀವನಶೈಲಿ ಯಿಂದ ಪ್ರಭಾವಿತನಾದೆ. ಹಾಸ್ಟೆಲ್ನಲ್ಲಿ ಇದ್ದ ಕಾರಣ ಅವರ ಜತೆಗಿನ ಒಡನಾಟ ಹೆಚ್ಚಿತು. ಅವರ ಜತೆಗೆ ಟೆನಿಸ್ ಆಡುತ್ತಿದ್ದೆ. ನನ್ನ ಬದುಕನ್ನು ಬದಲಿಸಿದ್ದು ಅವರ ಜೀವನ ಶೈಲಿ ಎಂದು ಹೇಳಿದರು.
-
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
Bengaluru: ಬೆಂಗಳೂರು ನಗರದಲ್ಲಿ ಸ್ವಿಗ್ಗಿ, ಜೊಮ್ಯಾಟೋ ಡೆಲಿವರಿ ಬಾಯ್ಸ್ಗೆ ಸಂಕಷ್ಟ, ಅಮಾನವೀಯ ಲಿಫ್ಟ್ ಸಂಸ್ಕೃತಿ -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ -
Gold Rate April 10: ಚಿನ್ನ - ಬೆಳ್ಳಿ ಬೆಲೆಯಲ್ಲಿ ಅಚ್ಚರಿಯ ಬೆಳವಣಿಗೆ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
ದ್ವಿತೀಯ PUC ರಿಪೀಟರ್ಸ್ ಗಮನಕ್ಕೆ: ತಾಂತ್ರಿಕ ದೋಷ ಸರಿಪಡಿಸಿ ಪರಿಷ್ಕೃತ ಫಲಿತಾಂಶ ಪ್ರಕಟಿಸಿದ ಮಂಡಳಿ -
ಸಾಮಾಜಿಕ ಜಾಲತಾಣದ ಕರೆಗೆ ಓಗೊಟ್ಟ ಹೆಚ್.ಡಿ.ಕುಮಾರಸ್ವಾಮಿ: ನಂಜನಗೂಡಿನ ಹುಲ್ಲಳ್ಳಿಯ ನೊಂದ ಕುಟುಂಬಕ್ಕೆ ಅಭಯ












Click it and Unblock the Notifications