• search
 • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಶಾಸಕ ಸಿ.ಎಂ ಉದಾಸಿ ಆರೋಗ್ಯ ಸ್ಥಿತಿ ಗಂಭೀರ

|

ಬೆಂಗಳೂರು, ಮೇ 29:ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಸಿ.ಎಂ. ಉದಾಸಿ ಅವರ ಆರೋಗ್ಯ ಸ್ಥಿತಿ ತೀರಾ ಗಂಭೀರವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ, ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು ಟ್ವಿಟರ್ ನಲ್ಲಿ ಅವರ ಪುತ್ರ ಹಾಗೂ ಸಂಸದ ಶಿವಕುಮಾರ್ ಉದಾಸಿ ಮಾಹಿತಿ ನೀಡಿದ್ದು, ನಿರಂತರವಾಗಿ ವೈದ್ಯರ ಆರೈಕೆಯಲ್ಲಿರುವ ಅವರ ಆರೋಗ್ಯ ಸುಧಾರಣೆಗಾಗಿ ನಮ್ಮೆಲ್ಲರ ಪ್ರಾರ್ಥನೆ ಅವರೊಂದಿಗೆ ಇರಲಿ ಎಂದಿದ್ದಾರೆ.

ಉದಾಸಿ ಅವರು ರಕ್ತ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದಾರೆ, ಉದಾಸಿ ಅವರು ಅನಾರೋಗ್ಯ ಹಿನ್ನೆಲೆ ಕಳೆದ ಮೂರು ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು.

   UT Khader Exclusive Interview with lavanya | ಜನ BJP ಅವರಿಗೆ ಬುದ್ಧಿ ಕಲಿಸುತ್ತಾರೆ! | Oneindia Kannada

   ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ 77 ವರ್ಷದ ಉದಾಸಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಉದಾಸಿ ಅವರ ಆರೋಗ್ಯ ವಿಚಾರಿಸಿದ್ದಾರೆ.

   English summary
   MLA CM Udasi Admitted To Hospital In Bengaluru His Health Condition Is Very Critical,
   ತಾಜಾ ಸುದ್ದಿ ತಕ್ಷಣ ಪಡೆಯಿರಿ
   Enable
   x
   Notification Settings X
   Time Settings
   Done
   Clear Notification X
   Do you want to clear all the notifications from your inbox?
   Settings X